X
ಹೋಮ್ » ಸೆಲಬ್ರಿಟಿಗಳು » ಪವನ್ ಒಡೆಯರ್
ಪವನ್ ಒಡೆಯರ್

ಪವನ್ ಒಡೆಯರ್

Director/Lyricst/Producer
ಜೀವನ ಚರಿತ್ರೆ :  ಪವನ್ ಒಡೆಯರ್ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಯುವ ನಿರ್ದೇಶಕ, ಸಂಭಾಷಣಾಕಾರ, ನಟ ಮತ್ತು ನಿರ್ಮಾಪಕ. 1987 ಡಿಸೆಂಬರ್ 10ರಂದು ಕುಣಿಗಲ್‌ನಲಗಲ್ಲಿ ಜನಿಸಿದ ಇವರು, ವಾಣಿಜ್ಯ ವಿಭಾಗದಲ್ಲಿ ಪಡೆದು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಸಿನಿಮಾದಲ್ಲಿನ ಆಸಕ್ತಿಯಿಂದಾಗಿ ಕೆಲಸಕ್ಕೆ ರಾಜೀನಾಮೆ ನೀಡಿ ಚಿತ್ರರಂಗದತ್ತ ಮುಖ ಮಾಡಿದರು.    ಚಿತ್ರರಂಗ 2010ರಲ್ಲಿ ಯೋಗರಾಜ್ ಭಟ್ ನಿರ್ದೇಶನದ `ಪಂಚರಂಗಿ' ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುವ ಮೂಲಕ ಸಿನಿರಂಗ ಪ್ರವೇಶಿಸಿದರು. ನಂತರ 2012ರಲ್ಲಿ `ಗೋವಿಂದಾಯ ನಮಃ' ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಂಡರು. ಈ ಚಿತ್ರ ಅದ್ಭುತ ಪ್ರದರ್ಶನ ಕಂಡು ಪವನ್ ಅವರಿಗೆ ಸೈಮಾ ಪ್ರಶಸ್ತಿ ಕೂಡ ತಂದುಕೊಟ್ಟಿತು. ನಂತರ ತೆರೆಗೆ ಬಂದ 'ಗೂಗ್ಲಿ' ಮತ್ತು `ರಣವಿಕ್ರಮ' ಚಿತ್ರಗಳು ಬಾಕ್ಸಾಫಿಸ್‌ನಲ್ಲಿ ಅದ್ಭುತ ಯಶಸ್ಸು ಪಡೆದವು. ನಂತರ ಜೆಸ್ಸಿ, ನಟರಾಜ ಸರ್ವೀಸ್, ನಟಸಾರ್ವಭೌಮ, ರೇಮೋ ಸಿನಿಮಾಗಳನ್ನು ನಿರ್ದೇಶಿಸಿದರು.    ಮದುವೆ: ಪವನ್ ಒಡೆಯರ್ 2018ರಲ್ಲಿ ನಟಿ ಮತ್ತು ಫ್ಯಾಷನ್ ಡಿಸೈನರ್ ಅಪೇಕ್ಷಾ ಪುರೋಹಿತ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.     
ಮುಂದೆ ಓದಿ

ಪವನ್ ಒಡೆಯರ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
as Director
ಪವನ್ ಒಡೆಯರ್ 25 Nov 2022
ಪವನ್ ಒಡೆಯರ್ 07 Feb 2019

ಪವನ್ ಒಡೆಯರ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಪವನ್ ಒಡೆಯರ್

ಹೆಸರು ಪವನ್ ಒಡೆಯರ್
ಹುಟ್ಟಿದ ದಿನ 10 Dec 1987
ವಯಸ್ಸು 39
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಪವನ್ ಒಡೆಯರ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+