ಪೂಜಾ ಗಾಂಧಿ
Actress/Producer
Born : 07 Oct 1983
Birth Place : ಬೆಂಗಳೂರು
ಪೂಜಾ ಗಾಂಧಿ ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ಮಲಯಾಳಂ ಹಾಗೂ ಬೆಂಗಾಲಿ ಚಿತ್ರಗಳಲ್ಲಿ ನಟಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದ ಮೀರತ್ನವರಾದ ಪೂಜಾ ಗಾಂಧಿ 1983ರ ಅಕ್ಟೋಬರ್ 07ರಂದು ಜನಿಸಿದರು. ವಿದ್ಯಾಭ್ಯಾಸವೆಲ್ಲ ಮೀರತ್ ಮತ್ತು ಸೋಫಿಯಾ ಕಾನ್ವೆಂಟ್...
ReadMore
Famous For
ಪೂಜಾ ಗಾಂಧಿ ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ಮಲಯಾಳಂ ಹಾಗೂ ಬೆಂಗಾಲಿ ಚಿತ್ರಗಳಲ್ಲಿ ನಟಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದ ಮೀರತ್ನವರಾದ ಪೂಜಾ ಗಾಂಧಿ 1983ರ ಅಕ್ಟೋಬರ್ 07ರಂದು ಜನಿಸಿದರು. ವಿದ್ಯಾಭ್ಯಾಸವೆಲ್ಲ ಮೀರತ್ ಮತ್ತು ಸೋಫಿಯಾ ಕಾನ್ವೆಂಟ್ ಶಾಲೆಯಲ್ಲಿ ಮುಗಿಸಿದರು.
ನಟನೆ
2001ರಲ್ಲಿ ಹಿಂದಿ ಸಿನಿಮಾ ಮೂಲಕ ನಟನೆಗೆ ಎಂಟ್ರಿಕೊಟ್ಟ ಪೂಜಾ ಗಾಂಧಿ, ನಂತರ ಬೆಂಗಾಲಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದರು. 2006ರಲ್ಲಿ ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಈ ಸಿನಿಮಾ ಅವರ ವೃತ್ತಿ ಬದುಕಿಗೆ ಬಹುದೊಡ್ಡ ತಿರುವು ನೀಡಿತು. ಈ ಚಿತ್ರದಲ್ಲಿ ಪೂಜಾ ಗೋಲ್ಡನ್ ಸ್ಟಾರ್ ಗಣೇಶ್ಗೆ ಜೋಡಿಯಾಗಿ ನಟಿಸಿದ್ದು, ಅಭೂತಪೂರ್ವ ಯಶಸ್ಸು ಕಂಡಿತ್ತು. ಜೊತೆಗೆ ಈ ಸಿನಿಮಾದ ಮೂಲಕ 'ಮಳೆ ಹುಡುಗಿ'...
-
ಬಿಸಿಲು, ಮಳೆ, ಧೂಳು ಬರಲಿ.. ಯಶ್ ಇದ್ರೆ ಸಾಕು.. ಏನಂತೀರಾ?
-
"ನನಗೂ ಆರೋಗ್ಯ ತಪ್ಪಿತಲ್ಲ.. ನನ್ನ ಮಗ ಅನಾಥ ಆಗಿಬಿಟ್ಟನಲ್ಲ ಅನಿಸಿತ್ತು" : ರಾಘಣ್ಣ
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
ಪೂಜಾ ಗಾಂಧಿ ಕಾಮೆಂಟ್ಸ್