twitter
    Celebs»Pooja Gandhi

    ಪೂಜಾ ಗಾಂಧಿ

    Actress/Producer
    Born : 07 Oct 1983
    Birth Place : ಬೆಂಗಳೂರು
    ಪೂಜಾ ಗಾಂಧಿ ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ಮಲಯಾಳಂ ಹಾಗೂ ಬೆಂಗಾಲಿ ಚಿತ್ರಗಳಲ್ಲಿ ನಟಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದ ಮೀರತ್‌ನವರಾದ ಪೂಜಾ ಗಾಂಧಿ 1983ರ  ಅಕ್ಟೋಬರ್ 07ರಂದು ಜನಿಸಿದರು. ವಿದ್ಯಾಭ್ಯಾಸವೆಲ್ಲ ಮೀರತ್ ಮತ್ತು ಸೋಫಿಯಾ ಕಾನ್ವೆಂಟ್... ReadMore
    Famous For

    ಪೂಜಾ ಗಾಂಧಿ ಕನ್ನಡ ಚಿತ್ರರಂಗದ ಪ್ರಮುಖ ನಟಿ. ಇವರು ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ಮಲಯಾಳಂ ಹಾಗೂ ಬೆಂಗಾಲಿ ಚಿತ್ರಗಳಲ್ಲಿ ನಟಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದ ಮೀರತ್‌ನವರಾದ ಪೂಜಾ ಗಾಂಧಿ 1983ರ  ಅಕ್ಟೋಬರ್ 07ರಂದು ಜನಿಸಿದರು. ವಿದ್ಯಾಭ್ಯಾಸವೆಲ್ಲ ಮೀರತ್ ಮತ್ತು ಸೋಫಿಯಾ ಕಾನ್ವೆಂಟ್ ಶಾಲೆಯಲ್ಲಿ ಮುಗಿಸಿದರು.  

     

    ನಟನೆ

    2001ರಲ್ಲಿ ಹಿಂದಿ ಸಿನಿಮಾ ಮೂಲಕ ನಟನೆಗೆ ಎಂಟ್ರಿಕೊಟ್ಟ ಪೂಜಾ ಗಾಂಧಿ, ನಂತರ ಬೆಂಗಾಲಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದರು. 2006ರಲ್ಲಿ ಯೋಗರಾಜ್ ಭಟ್ ನಿರ್ದೇಶನದ ಮುಂಗಾರು ಮಳೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಈ ಸಿನಿಮಾ ಅವರ ವೃತ್ತಿ ಬದುಕಿಗೆ ಬಹುದೊಡ್ಡ ತಿರುವು ನೀಡಿತು. ಈ ಚಿತ್ರದಲ್ಲಿ ಪೂಜಾ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾಗಿ ನಟಿಸಿದ್ದು, ಅಭೂತಪೂರ್ವ ಯಶಸ್ಸು ಕಂಡಿತ್ತು. ಜೊತೆಗೆ ಈ ಸಿನಿಮಾದ ಮೂಲಕ 'ಮಳೆ ಹುಡುಗಿ'...

    Read More
    ಪೂಜಾ ಗಾಂಧಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X