CelebsbredcrumbPoonam Singar
  ಪೂನಮ್ ಸಿಂಗರ್

  ಪೂನಮ್ ಸಿಂಗರ್

  Actress
  ಪೂನಮ್ ಸಿಂಗರ್ ಕನ್ನಡ ಮತ್ತು ತೆಲುಗು ಚಿತ್ರರಂಗದ ಪ್ರಮುಖ ನಟಿ. ಕನ್ನಡದಲ್ಲಿ ಶಿವರಾಜಕುಮಾರ್ ಅಭಿನಯದ `ಜೋಡಿ' ಮತ್ತು ಕಿಚ್ಚ ಸುದೀಪ್ ಅಭಿನಯದ `ವಾಲಿ' ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಜನಪ್ರಿಯರಾದರು. ನಂತರ ತೆಲುಗು ಚಿತ್ರಗಳಲ್ಲಿ ಹೆಚ್ಚು ನಿರತರಾದ ಇವರು ಕನ್ನಡಕ್ಕೆ ಮತ್ತೆ ಪೋಷಕ ನಟಿಯಾಗಿ ಬಂದರು.... ReadMore
  Famous For
  ಪೂನಮ್ ಸಿಂಗರ್ ಕನ್ನಡ ಮತ್ತು ತೆಲುಗು ಚಿತ್ರರಂಗದ ಪ್ರಮುಖ ನಟಿ. ಕನ್ನಡದಲ್ಲಿ ಶಿವರಾಜಕುಮಾರ್ ಅಭಿನಯದ `ಜೋಡಿ' ಮತ್ತು ಕಿಚ್ಚ ಸುದೀಪ್ ಅಭಿನಯದ `ವಾಲಿ' ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಜನಪ್ರಿಯರಾದರು. ನಂತರ ತೆಲುಗು ಚಿತ್ರಗಳಲ್ಲಿ ಹೆಚ್ಚು ನಿರತರಾದ ಇವರು ಕನ್ನಡಕ್ಕೆ ಮತ್ತೆ ಪೋಷಕ ನಟಿಯಾಗಿ ಬಂದರು. 2016  ರಲ್ಲಿ ತೆರೆಕಂಡ `ಕರ್ವ' ಚಿತ್ರದಲ್ಲಿನ ಅಭಿನಯಕ್ಕಾಗಿ ಐಫಾ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದರು.
  Read More
  ಪೂನಮ್ ಸಿಂಗರ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X