X
ಪೂನಮ್ ಸಿಂಗರ್
Actress

ಪೂನಮ್ ಸಿಂಗರ್ ಜೀವನ ಚರಿತ್ರೆ

ಪೂನಮ್ ಸಿಂಗರ್ ಕನ್ನಡ ಮತ್ತು ತೆಲುಗು ಚಿತ್ರರಂಗದ ಪ್ರಮುಖ ನಟಿ. ಕನ್ನಡದಲ್ಲಿ ಶಿವರಾಜಕುಮಾರ್ ಅಭಿನಯದ `ಜೋಡಿ' ಮತ್ತು ಕಿಚ್ಚ ಸುದೀಪ್ ಅಭಿನಯದ `ವಾಲಿ' ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಜನಪ್ರಿಯರಾದರು. ನಂತರ ತೆಲುಗು ಚಿತ್ರಗಳಲ್ಲಿ ಹೆಚ್ಚು ನಿರತರಾದ ಇವರು ಕನ್ನಡಕ್ಕೆ ಮತ್ತೆ ಪೋಷಕ ನಟಿಯಾಗಿ ಬಂದರು. 2016  ರಲ್ಲಿ ತೆರೆಕಂಡ `ಕರ್ವ' ಚಿತ್ರದಲ್ಲಿನ ಅಭಿನಯಕ್ಕಾಗಿ ಐಫಾ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+