ಪ್ರಣಿತಾ ಸುಭಾಷ್
Actress
Born : 17 Oct 1992
ಪ್ರಣೀತಾ ಸುಭಾಷ್ ಕನ್ನಡ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. 2010 ರಲ್ಲಿ ತೆರೆಕಂಡ ದರ್ಶನ್ರ `ಪೊರ್ಕಿ' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಪ್ರಣೀತಾ ಜನಿಸಿದ್ದು ಬೆಂಗಳೂರಿನಲ್ಲಿ. ತಂದೆ ಸುಭಾಷ್ ಮತ್ತು ತಾಯಿ ಜಯಶ್ರೀ ವೈದ್ಯರು.ಈ ದಂಪತಿಗಳು...
ReadMore
Famous For
ಪ್ರಣೀತಾ ಸುಭಾಷ್ ಕನ್ನಡ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. 2010 ರಲ್ಲಿ ತೆರೆಕಂಡ ದರ್ಶನ್ರ `ಪೊರ್ಕಿ' ಚಿತ್ರದಿಂದ ಸಿನಿಪಯಣ ಆರಂಭಿಸಿದರು.
ಪ್ರಣೀತಾ ಜನಿಸಿದ್ದು ಬೆಂಗಳೂರಿನಲ್ಲಿ. ತಂದೆ ಸುಭಾಷ್ ಮತ್ತು ತಾಯಿ ಜಯಶ್ರೀ ವೈದ್ಯರು.ಈ ದಂಪತಿಗಳು ಬೆಂಗಳೂರಿನಲ್ಲಿ ಒಂದು ಆಸ್ಪತ್ರೆಯನ್ನು ನೆಡೆಸುತ್ತಿದ್ದಾರೆ.
ಸಿನಿಪಯಣ
ಮಾಡೆಲಿಂಗ್ ಮೂಲಕ ಚಿತ್ರರಂಗ ಪ್ರವೇಶಿಸಿದ ಇವರು ದರ್ಶನ್ರ `ಪೊರ್ಕಿ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ನಂತರ ತೆಲುಗುವಿನಲ್ಲಿ ಸಿದ್ಧಾರ್ಥ ಜೊತೆ `ಭಾವ' ಚಿತ್ರದಲ್ಲಿ ನಟಿಸಿ ತಮಿಳು ಚಿತ್ರರಂಗಕ್ಕೂ ಕಾಲಿಟ್ಟರು.
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
ಪ್ರಣಿತಾ ಸುಭಾಷ್ ಕಾಮೆಂಟ್ಸ್