ಪ್ರಶಾಂತ್ ನೀಲ್
Director/Story Writer
Born : 04 Jun 1980
ಪ್ರಶಾಂತ್ ನೀಲ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಪ್ರಸಿದ್ದರಾಗಿದ್ದಾರೆ. 2014 ರಲ್ಲಿ ತೆರೆಕಂಡ ಶ್ರೀಮುರುಳಿ ಅಭಿನಯದ `ಉಗ್ರಂ' ಚಿತ್ರದಿಂದ ನಿರ್ದೇಶಕರಾಗಿ ಕನ್ನಡ ಸಿನಿರಂಗ ಪ್ರವೇಶಿಸಿದರು. `ಉಗ್ರಂ' ಚಿತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಅದ್ಭುತ ಪ್ರತಿಕ್ರಿಯೆ ಸಿಕ್ಕಿತು. ಚಿತ್ರ...
ReadMore
Famous For
ಪ್ರಶಾಂತ್ ನೀಲ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಪ್ರಸಿದ್ದರಾಗಿದ್ದಾರೆ. 2014 ರಲ್ಲಿ ತೆರೆಕಂಡ ಶ್ರೀಮುರುಳಿ ಅಭಿನಯದ `ಉಗ್ರಂ' ಚಿತ್ರದಿಂದ ನಿರ್ದೇಶಕರಾಗಿ ಕನ್ನಡ ಸಿನಿರಂಗ ಪ್ರವೇಶಿಸಿದರು. `ಉಗ್ರಂ' ಚಿತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಅದ್ಭುತ ಪ್ರತಿಕ್ರಿಯೆ ಸಿಕ್ಕಿತು. ಚಿತ್ರ ನಿರ್ದೇಶನದಲ್ಲಿ ತರಬೇತಿ ಪಡೆದ ನೀಲ್ ತಮ್ಮ ಸಹೋದರ ಸಂಬಂಧಿಯಾದ ರೋರಿಂಗ್ ಸ್ಟಾರ್ ಶ್ರೀಮುರಳಿಯ ಹಾವಭಾವವನ್ನು ಅಧ್ಯಯನ ಮಾಡಿ ಅವರಿಗಾಗಿಯೇ ಉಗ್ರಂ ಚಿತ್ರದ ಕಥೆ ಬರೆದು ನಿರ್ದೇಶಿಸಿದರು. ಈ ಚಿತ್ರ 2014 ರ ಅತಿದೊಡ್ಡ ಬ್ಲಾಕ ಬ್ಲಸ್ಟರ್ ಆಗಿ ದಾಖಲಾಯಿತು. ನಂತರ ರಾಕಿಂಗ್ ಸ್ಟಾರ್ ಯಶ್ ಗಾಗಿ ಕೆ.ಜಿ.ಎಫ್ ಚಿತ್ರ ನಿರ್ದೇಶಿಸಲು ಮುಂದಾದರು. 2018 ರಲ್ಲಿ ಪೂರ್ಣಗೊಂಡ ಈ ಚಿತ್ರ ಕನ್ನಡ ಮಾತ್ರವಲ್ಲದೇ, ತೆಲುಗು, ತಮಿಳು , ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿಯೂ ತೆರೆ ಕಾಣುತ್ತಿದೆ. ಈ ಚಿತ್ರ ಕನ್ನಡ...
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
ಪ್ರಶಾಂತ್ ನೀಲ್ ಕಾಮೆಂಟ್ಸ್