ಪ್ರಶಾಂತ್ ಸಂಬರಗಿ
Actor
Born : 06 Oct 1980
Birth Place : Belgaum
ಪ್ರಶಾಂತ್ ಸಂಬರಗಿ ಸಾಮಾಜಿಕ ಕಾರ್ಯಕರ್ತ. ಇವರು ೧೯೮೦ರ ಅಕ್ಟೋಬರ್ ೬ರಂದು ಬೆಳಗಾವಿಯಲ್ಲಿ ಜನಿಸಿದರು. ಪ್ರಶಾಂತ್ ಸಂಬರಗಿ ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸ್ಯಾಂಡಲ್ವುಡ್ನ ಕೆಲವು ಸೆಲೆಬ್ರಿಟಿಗಳ ಡ್ರಗ್ ವಿವಾದದಿಂದ ಪ್ರಶಾಂತ್ ಟಾಕ್ ಆಫ್ ದಿ ಟೌನ್ ಆಗಿದ್ದರು. ಬಿಗ್ ಬಾಸ್...
ReadMore
Famous For
ಪ್ರಶಾಂತ್ ಸಂಬರಗಿ ಸಾಮಾಜಿಕ ಕಾರ್ಯಕರ್ತ. ಇವರು ೧೯೮೦ರ ಅಕ್ಟೋಬರ್ ೬ರಂದು ಬೆಳಗಾವಿಯಲ್ಲಿ ಜನಿಸಿದರು. ಪ್ರಶಾಂತ್ ಸಂಬರಗಿ ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸ್ಯಾಂಡಲ್ವುಡ್ನ ಕೆಲವು ಸೆಲೆಬ್ರಿಟಿಗಳ ಡ್ರಗ್ ವಿವಾದದಿಂದ ಪ್ರಶಾಂತ್ ಟಾಕ್ ಆಫ್ ದಿ ಟೌನ್ ಆಗಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದ ಪ್ರಶಾಂತ್ ಎರಡನೇ ಬಾರಿಗೆ ದೊಡ್ಮನೆಗೆ ಪ್ರವೇಶಿಸಿದ್ದಾರೆ.
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ಪ್ರಶಾಂತ್ ಸಂಬರಗಿ ಕಾಮೆಂಟ್ಸ್