twitter

    ಪ್ರಶಾಂತ್ ಸಂಬರಗಿ ಜೀವನಚರಿತ್ರೆ

    ಪ್ರಶಾಂತ್ ಸಂಬರಗಿ ಸಾಮಾಜಿಕ ಕಾರ್ಯಕರ್ತ. ಇವರು ೧೯೮೦ರ ಅಕ್ಟೋಬರ್ ೬ರಂದು ಬೆಳಗಾವಿಯಲ್ಲಿ ಜನಿಸಿದರು. ಪ್ರಶಾಂತ್ ಸಂಬರಗಿ  ಕನ್ನಡ ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಸ್ಯಾಂಡಲ್‌ವುಡ್‌ನ ಕೆಲವು ಸೆಲೆಬ್ರಿಟಿಗಳ ಡ್ರಗ್ ವಿವಾದದಿಂದ ಪ್ರಶಾಂತ್ ಟಾಕ್ ಆಫ್ ದಿ ಟೌನ್ ಆಗಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದ ಪ್ರಶಾಂತ್ ಎರಡನೇ ಬಾರಿಗೆ ದೊಡ್ಮನೆಗೆ ಪ್ರವೇಶಿಸಿದ್ದಾರೆ. 

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X