Celeb News
-
ಇತ್ತೀಚೆಗೆ ಮಾಡೆಲಿಂಗ್ ಕ್ಷೇತ್ರದಿಂದ ಸ್ಯಾಂಡಲ್ ವುಡ್ ಕ್ಷೇತ್ರಕ್ಕೆ ಅಡಿಯಿಡುತ್ತಿರುವ ನಟಿಯರ ಸಂಖ್ಯೆ ಜಾಸ್ತಿಯಾಗುತ್ತಿದೆ. ವಿನಯ್ ರಾಜ್ ಕುಮಾರ್ ಅವರ 'ರನ್ ಆಂಟನಿ' ಚಿತ್ರದ ಮೂಲಕ ಮಾಡೆಲ್ ಸುಶ್ಮಿತಾ ಜೋಷಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು, ತಮ್ಮ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿರೋದು ಹಳೇ ವಿಷಯ. ಇದೀಗ ಮತ್ತೊಬ್ಬ ಮಾಡೆಲ್ ಹೊಸಬರ 'ಗುಡುಗು'..
ಸಂಬಂಧಿತ ಸುದ್ದಿ