ಪ್ರೇಮಾ
Actress
Born : 06 Jan 1977
ಪ್ರೇಮಾ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ತಮ್ಮ ಅಭಿನಯದಿಂದ ಹೆಸರು ಮಾಡಿರುವ ಪ್ರಮುಖ ನಟಿ. ಸಾಕಷ್ಟು ಯಶಸ್ವಿ ಚಿತ್ರಗಳ ಮೂಲಕ ತಮ್ಮ ಅಭಿನಯ ಪ್ರೌಡಿಮೆ ಮೆರೆದಿರುವ ಪ್ರೇಮಾ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು. 1977 ಜನೇವರಿ 6 ರಂದು ಕೊಡಗಿನ ನೆರವಂಡ ಕುಟುಂಬದಲ್ಲಿ ಜನಿಸಿದರು. ಮೂರ್ನಾಡು ಜೂನಿಯರ್...
ReadMore
Famous For
ಪ್ರೇಮಾ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ತಮ್ಮ ಅಭಿನಯದಿಂದ ಹೆಸರು ಮಾಡಿರುವ ಪ್ರಮುಖ ನಟಿ. ಸಾಕಷ್ಟು ಯಶಸ್ವಿ ಚಿತ್ರಗಳ ಮೂಲಕ ತಮ್ಮ ಅಭಿನಯ ಪ್ರೌಡಿಮೆ ಮೆರೆದಿರುವ ಪ್ರೇಮಾ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು.
1977 ಜನೇವರಿ 6 ರಂದು ಕೊಡಗಿನ ನೆರವಂಡ ಕುಟುಂಬದಲ್ಲಿ ಜನಿಸಿದರು. ಮೂರ್ನಾಡು ಜೂನಿಯರ್ ಕಾಲೇಜಿನಿಂದ ಪಿಯುಸಿ ಮುಗಿಸಿದ ಪ್ರೇಮಾ ಕಾಲೇಜು ದಿನಗಳಲ್ಲಿ ಕ್ರೀಡೆಗಳಲ್ಲಿ ಮುಂದಿದ್ದರು. ಎತ್ತರ ಜಿಗಿತ ಮತ್ತು ವಾಲಿಬಾಲ್ ಮುಂತಾದ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟದವರೆಗೂ ಹೋಗಿದ್ದಾರೆ. ಇವರ ಸಹೋದರ ಅಯ್ಯಪ್ಪ ಕರ್ನಾಟಕ ರಣಜಿ ತಂಡದಲ್ಲಿ ಗುರುತಿಸಿಕೊಂಡಿದ್ದು ಕನ್ನಡ ಬಿಗ್ ಬಾಸ್ ನಲ್ಲಿ ಕೂಡ ಭಾಗವಹಿಸಿದ್ದಾರೆ.
1995 ರಲ್ಲಿ ಶಿವರಾಜಕುಮಾರ್ ರವರ `ಸವ್ಯಸಾಚಿ' ಮತ್ತು ರಾಘವೇಂದ್ರ...
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
-
5 ವರ್ಷದ ಹಿಂದೆ ಸುಮಲತಾ ಬೆಂಬಲಿಸಿದ್ದ ದರ್ಶನ್; ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರವೇಕೆ?
ಪ್ರೇಮಾ ಕಾಮೆಂಟ್ಸ್