twitter
    Celebs»Prema

    ಪ್ರೇಮಾ

    Actress
    Born : 06 Jan 1977
    ಪ್ರೇಮಾ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ತಮ್ಮ ಅಭಿನಯದಿಂದ ಹೆಸರು ಮಾಡಿರುವ ಪ್ರಮುಖ ನಟಿ. ಸಾಕಷ್ಟು ಯಶಸ್ವಿ ಚಿತ್ರಗಳ ಮೂಲಕ ತಮ್ಮ ಅಭಿನಯ ಪ್ರೌಡಿಮೆ ಮೆರೆದಿರುವ ಪ್ರೇಮಾ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು.   1977 ಜನೇವರಿ 6 ರಂದು ಕೊಡಗಿನ ನೆರವಂಡ ಕುಟುಂಬದಲ್ಲಿ ಜನಿಸಿದರು. ಮೂರ್ನಾಡು ಜೂನಿಯರ್... ReadMore
    Famous For

    ಪ್ರೇಮಾ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ತಮ್ಮ ಅಭಿನಯದಿಂದ ಹೆಸರು ಮಾಡಿರುವ ಪ್ರಮುಖ ನಟಿ. ಸಾಕಷ್ಟು ಯಶಸ್ವಿ ಚಿತ್ರಗಳ ಮೂಲಕ ತಮ್ಮ ಅಭಿನಯ ಪ್ರೌಡಿಮೆ ಮೆರೆದಿರುವ ಪ್ರೇಮಾ ಕರ್ನಾಟಕದ ಕೊಡಗಿನಲ್ಲಿ ಜನಿಸಿದರು.

     

    1977 ಜನೇವರಿ 6 ರಂದು ಕೊಡಗಿನ ನೆರವಂಡ ಕುಟುಂಬದಲ್ಲಿ ಜನಿಸಿದರು. ಮೂರ್ನಾಡು ಜೂನಿಯರ್ ಕಾಲೇಜಿನಿಂದ ಪಿಯುಸಿ ಮುಗಿಸಿದ ಪ್ರೇಮಾ ಕಾಲೇಜು ದಿನಗಳಲ್ಲಿ ಕ್ರೀಡೆಗಳಲ್ಲಿ ಮುಂದಿದ್ದರು. ಎತ್ತರ ಜಿಗಿತ ಮತ್ತು ವಾಲಿಬಾಲ್ ಮುಂತಾದ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟದವರೆಗೂ ಹೋಗಿದ್ದಾರೆ. ಇವರ ಸಹೋದರ ಅಯ್ಯಪ್ಪ ಕರ್ನಾಟಕ ರಣಜಿ ತಂಡದಲ್ಲಿ ಗುರುತಿಸಿಕೊಂಡಿದ್ದು ಕನ್ನಡ ಬಿಗ್ ಬಾಸ್ ನಲ್ಲಿ ಕೂಡ ಭಾಗವಹಿಸಿದ್ದಾರೆ.

     

    1995 ರಲ್ಲಿ ಶಿವರಾಜಕುಮಾರ್ ರವರ `ಸವ್ಯಸಾಚಿ' ಮತ್ತು ರಾಘವೇಂದ್ರ...

    Read More
    ಪ್ರೇಮಾ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X