twitter
    Celebs»Priyanka S

    ಪ್ರಿಯಾಂಕಾ ಶಿವಣ್ಣ

    ಪ್ರಿಯಾಂಕಾ ಎಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು ಅಗ್ನಿಸಾಕ್ಷಿ ಧಾರಾವಾಹಿಯ ಚಂದ್ರಿಕಾ ಪಾತ್ರದಿಂದ ಪ್ರಸಿದ್ಧಿ ಪಡೆದರು. `ಮನೋರೂಪ' ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ . ತಮ್ಮ ತಾಯಿಯ ಜೊತೆ ವಾಸವಾಗಿದ್ದಾರೆ ಪಿಯು ಮತ್ತು ಕಾಲೇಜು ಶಿಕ್ಷಣ... ReadMore

    ಪ್ರಿಯಾಂಕಾ ಎಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು ಅಗ್ನಿಸಾಕ್ಷಿ ಧಾರಾವಾಹಿಯ ಚಂದ್ರಿಕಾ ಪಾತ್ರದಿಂದ ಪ್ರಸಿದ್ಧಿ ಪಡೆದರು. `ಮನೋರೂಪ' ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮ್ಮ ತಾಯಿಯ ಜೊತೆ ವಾಸವಾಗಿದ್ದಾರೆಪಿಯು ಮತ್ತು ಕಾಲೇಜು ಶಿಕ್ಷಣ ಮುಗಿಸಿದ್ದು ಮೂಡಬಿದಿರೆಯ ಆಳ್ವಾಸ್ ಸಂಸ್ಥೆಯಲ್ಲಿ. ನಂತರ ಮಂಗಳೂರಿನ SDM ಕಾಲೇಜಿನಲ್ಲಿ ಪದವಿ ಪಡೆದರು..

    ಪ್ರಿಯಾಂಕಾ ಅಪರೂಪದ ಪೋಟೋಗಳು : ಕ್ಲಿಕ್
    ಬಿಗ್ ಬಾಸ್ ಸೀಸನ್ 7 ನ ಎಲ್ಲಾ ಸ್ಪರ್ಧಿಗಳು : ಕ್ಲಿಕ್

    ಕನ್ನಡ ಕಿರುತೆರೆಯಲ್ಲಿ ಅಗ್ನಿ ಸಾಕ್ಷಿ ಧಾರಾವಾಹಿ ತುಂಬಾನೇ ಪ್ರಸಿದ್ಧ. ಇದರಲ್ಲಿನ ಪ್ರಮುಖ ಪಾತ್ರ ಚಂದ್ರಿಕಾ ಕೆಲವು...

    Read More
    ಪ್ರಿಯಾಂಕಾ ಶಿವಣ್ಣ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X