Celebs»Puneeth Rajkumar
  ಪುನೀತ್ ರಾಜ್ ಕುಮಾರ್

  ಪುನೀತ್ ರಾಜ್ ಕುಮಾರ್

  (aka) ಪವರ್ ಸ್ಟಾರ್,
  Actor/Singer/Producer
  Born : 17 Mar 1975
  Birth Place : ಬೆಂಗಳೂರು
  ಪವರಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕನಟ. ಅಭಿಮಾನಿಗಳಿಂದ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ ,ನಿರ್ಮಾಪಕರಾಗಿಯೂ ಪ್ರಸ್ತುತರು. ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು... ReadMore
  Famous For

  ಪವರಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕನಟ. ಅಭಿಮಾನಿಗಳಿಂದ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ ಹಿನ್ನಲೆ ಗಾಯಕರಾಗಿ ,ನಿರ್ಮಾಪಕರಾಗಿಯೂ ಪ್ರಸ್ತುತರು. ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

  ಬಾಲ್ಯ

  1975, ಮಾರ್ಚ್ 17 ರಂದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಜನಿಸಿದರು.ಇವರ ಹಿರಿಯ ಸಹೋದರರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕೂಡ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

  Read More

  • ಗಂಧದ ಗುಡಿ ಟ್ರೇಲರ್
  • ಫ್ರೆಂಡ್‌ಶಿಪ್ ಸಾಂಗ್- ಲಕ್ಕಿ ಮ್ಯಾನ್
  • ಲಕ್ಕಿ ಮ್ಯಾನ್- ಟ್ರೇಲರ್
  • 'ಬಾರೋ ರಾಜ' ಲಿರಿಕಲ್ ಸಾಂಗ್-ಲಕ್ಕಿ ಮ್ಯಾನ್
  • ಮನಸೆಲ್ಲಾ ನೀನೆ ಲಿರಿಕಲ್ - ಲಕ್ಕಿ ಮ್ಯಾನ್
  • ಪುನೀತ್ ರಾಜಕುಮಾರ್ ಲಕ್ಕಿ ಮ್ಯಾನ್ ಟೀಸರ್
  ಪುನೀತ್ ರಾಜ್ ಕುಮಾರ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X