
ಆರ್ ಚಂದ್ರು
Director/Producer/Lyricst
Birth Place : ಬೆಂಗಳೂರು
ಆರ್ ಚಂದ್ರು ಅವರು ಜನಿಸಿದ್ದು ಚಿಕ್ಕಬಳ್ಳಾಪುರದಲ್ಲಿ. ಇವರು ಮೊದಲಿಗೆ ಖ್ಯಾತ ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ಜೊತೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತಿದ್ದರು.ನಂತರ ಇವರು "ತಾಜ್ ಮಹಲ್" ಚಿತ್ರಕ್ಕೆ ಅಕ್ಷನ್ ಕಟ್ ಹೇಳುವ ಮೂಲಕ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ...
ReadMore
Famous For
ಆರ್ ಚಂದ್ರು ಅವರು ಜನಿಸಿದ್ದು ಚಿಕ್ಕಬಳ್ಳಾಪುರದಲ್ಲಿ. ಇವರು ಮೊದಲಿಗೆ ಖ್ಯಾತ ಹಿರಿಯ ನಿರ್ದೇಶಕ ಎಸ್ ನಾರಾಯಣ್ ಅವರ ಜೊತೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತಿದ್ದರು.ನಂತರ ಇವರು "ತಾಜ್ ಮಹಲ್" ಚಿತ್ರಕ್ಕೆ ಅಕ್ಷನ್ ಕಟ್ ಹೇಳುವ ಮೂಲಕ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡರು.
ತಾಜ್ ಮಹಲ್ ಯಶಸ್ವಿಯ ಅಲೆಯಲ್ಲಿ ಮೈಲಾರಿ, ಪ್ರೇಮ್ ಕಹಾನಿ ಹೀಗೆ ಅನೇಕ ಸಿನಿಮಾಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿದ್ದಾರೆ.
-
ದರ್ಶನ್ ಮಾತು ಕೇಳಿದ್ಮೇಲೆ ಫ್ಯಾನ್ಸ್ 'ನವಗ್ರಹ- 2' ಮೇಲೆ ಆಸೆ ಇಟ್ಟುಕೊಳ್ಳೋದು ವ್ಯರ್ಥ!
-
ಶಿವಣ್ಣನ ಘೋಸ್ಟ್ ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್ ನಟನೆ
-
ಸಾನ್ಯಾ ಐಯ್ಯರ್ ಕೂದಲು ಎಳೆದು, ಹೊಡೆದು ಅಸಭ್ಯ ವರ್ತನೆ ತೋರಿದ ಯುವಕ, ಸಿಟ್ಟಿಗೆದ್ದ ನಟಿ
-
2023ರ ಜನವರಿಯಲ್ಲಿ ರಿಲೀಸ್ ದಿನ ಕರ್ನಾಟಕದಲ್ಲಿ ಅತಿಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಿದು!
-
ಕಿಚ್ಚನ ಸಿನಿಮಾ ಜರ್ನಿಗೆ 27 ವರ್ಷ; 4 ಚಿತ್ರರಂಗಗಳಿಗೆ ಧನ್ಯವಾದ ತಿಳಿಸಿದ ಸುದೀಪ್
-
ಕೆಜಿಎಫ್ to ಕಾಂತಾರ: ಕನ್ನಡ ಚಿತ್ರರಂಗದ ಇತಿಹಾಸದಲ್ಲಿ 100 ಕೋಟಿ ಕ್ಲಬ್ ಸೇರಿರುವ 7 ಚಿತ್ರಗಳಿವು!
ಆರ್ ಚಂದ್ರು ಕಾಮೆಂಟ್ಸ್