ರಾಧಾ ಜೀವನಚರಿತ್ರೆ
ರಾಯಚೂರು ಮೂಲದವರಾದ ರಾಧಾ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಿರ್ದೇಶಕರು. ಹಲವು ತೆಲಗು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಇವರು ಕನ್ನಡದಲ್ಲಿ ಖನನ ಚಿತ್ರದ ಮೂಲಕ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ.