
ರಚನಾ ದಶರಥ್
Actress
Born : 29 Jun 1993
1993 ಜೂನ್ 29 ರಂದು ಬೆಂಗಳೂರಿನಲ್ಲಿ ಜನಿಸಿದ ರಚನಾ ಮೂಲತಃ ನೇಪಾಳಿ ಕುಟುಂಬಕ್ಕೆ ಸೇರಿದವರು. ಇವರ ತಂದೆ ದಶರಥ, ತಾಯಿ ಪಾರ್ವತಿ. ನೇಪಾಳಿ ಮೂಲದವರಾದರೂ ಕನ್ನಡವನ್ನೇ ತನ್ನ ಮಾತೃಭಾಷೆಯೆಂದು ಹೆಮ್ಮೆಯಿಂದ ಹೇಳಿಕೊಳ್ಳುವ ರಚನಾ ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರೆ. ಕೆಲ ಕಾಲ ಕಾರ್ಪೊರೇಟ್ ಕಂಪನಿಯಲ್ಲಿ...
ReadMore
Famous For
1993 ಜೂನ್ 29 ರಂದು ಬೆಂಗಳೂರಿನಲ್ಲಿ ಜನಿಸಿದ ರಚನಾ ಮೂಲತಃ ನೇಪಾಳಿ ಕುಟುಂಬಕ್ಕೆ ಸೇರಿದವರು. ಇವರ ತಂದೆ ದಶರಥ, ತಾಯಿ ಪಾರ್ವತಿ. ನೇಪಾಳಿ ಮೂಲದವರಾದರೂ ಕನ್ನಡವನ್ನೇ ತನ್ನ ಮಾತೃಭಾಷೆಯೆಂದು ಹೆಮ್ಮೆಯಿಂದ ಹೇಳಿಕೊಳ್ಳುವ ರಚನಾ ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರೆ. ಕೆಲ ಕಾಲ ಕಾರ್ಪೊರೇಟ್ ಕಂಪನಿಯಲ್ಲಿ ಕೆಲಸ ಮಾಡಿದ ರಚನಾ ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು.
Read More
ಕನ್ನಡ ಚಲನಚಿತ್ರರಂಗದಲ್ಲಿ ಸಕ್ರಿಯರಾಗಿರುವ ರಚನಾ 'ಮಾತು-ಕಥೆ' ,'ಯೋಗಿ ದುನಿಯಾ', 'ಸಮರ್ಥ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
-
ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಾವಳಿ: ಯಾವ ತಂಡದಲ್ಲಿ ಯಾವ ನಟರಿದ್ದಾರೆ? ಇಲ್ಲಿದೆ ಪೂರ್ಣ ಪಟ್ಟಿ
-
ದರ್ಶನ್ ಸೋದರಳಿಯನ ಜೊತೆ ಶ್ರುತಿ-ಶರಣ್ ಮನೆ ಮಗಳ 'ಕೋಳಿ ಜಗಳ'
-
"ಸಿಗರೇಟ್ ಸೇದಿ 'ಕೆಜಿಎಫ್' ಮಾಡಿದ.. ಈಗ ಕಪ್ಸಿ, ಕುಪ್ಸಿ, ಪಿಪ್ಸಿ ಕುಡೀರಿ ಅಂತೆ" ಯಶ್ ವಿರುದ್ಧ ಅಹೋರಾತ್ರ ಆಕ್ರೋಶ!
-
ಅಪರೂಪಕ್ಕೆ ರಾಕಿಂಗ್ ಸ್ಟಾರ್ ಯಶ್ ದರ್ಶನ: ಅಭಿಮಾನಿಗಳು ಕೇಳಿದ್ದು ಒಂದೇ ಪ್ರಶ್ನೆ!
-
ಉದ್ಯೋಗ ಕೊಡಿಸುವುದಾಗಿ ವಂಚನೆ: ನಿರ್ಮಾಪಕ ಪ್ರಕಾಶ್ ಬಂಧನ
-
Vasishta Simha Haripriya Marriage : ವೈವಾಹಿಕ ಬಂಧಕ್ಕೆ ಒಳಗಾದ ಸ್ಯಾಂಡಲ್ವುಡ್ ಜೋಡಿ ವಸಿಷ್ಠ ಸಿಂಹ-ಹರಿಪ್ರಿಯಾ
ರಚನಾ ದಶರಥ್ ಕಾಮೆಂಟ್ಸ್