X
ರಚನಾ ದಶರಥ್
Actress

ರಚನಾ ದಶರಥ್ ಜೀವನ ಚರಿತ್ರೆ

1993 ಜೂನ್ 29 ರಂದು ಬೆಂಗಳೂರಿನಲ್ಲಿ ಜನಿಸಿದ ರಚನಾ ಮೂಲತಃ ನೇಪಾಳಿ ಕುಟುಂಬಕ್ಕೆ ಸೇರಿದವರು. ಇವರ ತಂದೆ ದಶರಥ, ತಾಯಿ ಪಾರ್ವತಿ. ನೇಪಾಳಿ ಮೂಲದವರಾದರೂ ಕನ್ನಡವನ್ನೇ ತನ್ನ ಮಾತೃಭಾಷೆಯೆಂದು ಹೆಮ್ಮೆಯಿಂದ ಹೇಳಿಕೊಳ್ಳುವ ರಚನಾ ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರೆ. ಕೆಲ ಕಾಲ ಕಾರ್ಪೊರೇಟ್ ಕಂಪನಿಯಲ್ಲಿ ಕೆಲಸ ಮಾಡಿದ ರಚನಾ ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು. 
ಕನ್ನಡ ಚಲನಚಿತ್ರರಂಗದಲ್ಲಿ ಸಕ್ರಿಯರಾಗಿರುವ ರಚನಾ 'ಮಾತು-ಕಥೆ' ,'ಯೋಗಿ ದುನಿಯಾ', 'ಸಮರ್ಥ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+