X
ರಚನಾ ರೈ

ರಚನಾ ರೈ

Actress
ಜೀವನ ಚರಿತ್ರೆ :  ರಚನಾ ರೈ ಕನ್ನಡ ಚಿತ್ರರಂಗದ ಯುವನಟಿ. ಮೂಲತಃ ಮಂಗಳೂರಿನ ಪುತ್ತೂರಿನರಾದ ಇವರು, ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ರಚನಾ ಮಾಡೆಲ್ ಹಾಗೂ ಉತ್ತಮ ಭರತನಾಟ್ಯ ಕಲಾವಿದೆ ಕೂಡ ಹೌದು.  ನಟನೆ, ನಾಟ್ಯದ ಜೊತೆಗೆ ಚಿತ್ರಕಲೆಯಲ್ಲೂ ಇವರಿಗೆ ಸಾಕಷ್ಟು ಆಸಕ್ತಿಯಿದೆ. ಫುಟ್‌ಬಾಲ್, ಬ್ಯಾಡ್ಮಿಂಟನ್‌ನಲ್ಲೂ ಹೆಸರು ಗಳಿಸಿದ್ದಾರೆ. ಇದರ ಜೊತೆಗೆ ಬರಹಗಾರ್ತಿಯೂ ಆಗಿರುವ ರಚನಾ, ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ಸಕಲಕಲಾವಲ್ಲಭೆ.  ಸಿನಿಮಾರಂಗ ಇವರು ರೂಪೇಶ್ ಶೆಟ್ಟಿ ನಟನೆಯ ಸರ್ಕಸ್ ಎಂಬ ತುಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ನಟನೆಗೆ ಪಾದರ್ಪಣೆ ಮಾಡಿದರು. ನಂತರ ಧನ್ವೀರ್ ಗೌಡ ಅಭಿನಯದ 'ವಾಮನ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊ್ಟರು. ಇದೀಗ  ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಸಿನಿಮಾಗೆ ನಾಯಕಿಯಾಗಿದ್ದಾರೆ. 
ಮುಂದೆ ಓದಿ

ರಚನಾ ರೈ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
as Actress
ಶಂಕರ್ ರಮಣ ಎಸ್ 10 Apr 2025
ಪ್ರಕಾಶ್ 01 Aug 2025

ರಚನಾ ರೈ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ರಚನಾ ರೈ

ಹೆಸರು ರಚನಾ ರೈ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ರಚನಾ ರೈ ಆಸ್ತಿ

ಆಸ್ತಿ

ರಚನಾ ರೈ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+