
ರಚಿತಾ ರಾಮ್
(aka) ಬಿಂದಿಯಾ ರಾಮ್,ಬುಲ್ ಬುಲ್ ರಚಿತಾ,Actress
Born : 03 Oct 1990
Birth Place : ಬೆಂಗಳೂರು
ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಚಂದನವನದ ಪ್ರಮುಖ ನಾಯಕ ನಟಿ. ಕನ್ನಡದ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ 2013 ರಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಬಾಲ್ಯ-ಕಿರುತೆರೆ-ಭರತನಾಟ್ಯ...
ReadMore
Famous For
ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಚಂದನವನದ ಪ್ರಮುಖ ನಾಯಕ ನಟಿ. ಕನ್ನಡದ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ 2013 ರಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ.
ಬಾಲ್ಯ-ಕಿರುತೆರೆ-ಭರತನಾಟ್ಯ
ಬೆಂಗಳೂರಿನಲ್ಲಿ ಜನಿಸಿದ ರಚಿತಾರ ಬಾಲ್ಯದ ಹೆಸರು ಬಿಂದಿಯಾ ರಾಮ್. ಇವರ ಪೂರ್ವಜರು ಮಧ್ಯಪ್ರದೇಶದ ಭೂಪಾಲ್ ಮೂಲದವರು. ರಚಿತಾರ ತಂದೆ ರಾಮ್ ಪ್ರಮುಖ ಭರತನಾಟ್ಯ ಕಲಾವಿದ. ರಾಮ್ ರವರು ಸುಮಾರು 500 ಕ್ಕೂ ಹೆಚ್ಚು ನೃತ್ಯ ಕಾರ್ಯಕ್ರಮಗಳನ್ನು ನೀಡಿದ್ದಾರೆ.ರಚಿತಾರ ಹಿರಿಯ ಸಹೋದರಿ ನಿತ್ಯಾ ರಾಮ್ ಕನ್ನಡ ಮತ್ತು ತಮಿಳು ಕಿರುತೆರಯಲ್ಲಿ ಹಲವು ಸೀರಿಯಲ್ಗಳಲ್ಲಿ ಪ್ರಮುಖ ಪಾತ್ರಧಾರಿಯಾಗಿ ನಟಿಸಿದ್ದಾರೆ.ಕಥಕ್...
-
ಮುಗಿಲೆತ್ತರಕ್ಕೆ ಹಾರಿದ 'ಗಾಳಿಪಟ 2': ಶೋ ಸಂಖ್ಯೆಯಲ್ಲಿ ದಿಢೀರ್ ಏರಿಕೆ!
-
ಹಾಸ್ಯ ದಿಗ್ಗಜ ಉಮೇಶ್ ಚಿತ್ರರಂಗದ ಜರ್ನಿಗೆ 62 ವರ್ಷ: ಫಿಲ್ಮ್ ಚೇಂಬರ್ನಿಂದ ಅಭಿನಂದನೆ
-
75ನೇ ಸ್ವಾತಂತ್ರ್ಯ ದಿನೋತ್ಸವಕ್ಕೆ ರಿಷಬ್ ಶೆಟ್ಟಿಯ 'ಕಾಂತಾರ' ಸಾಂಗ್ ಗಿಫ್ಟ್!
-
ಹನಿಟ್ರ್ಯಾಪ್ ಮಾಡಿ 14 ಲಕ್ಷ ಹಣ ವಸೂಲಿ ಮಾಡಿದ್ದ ನಟನ ಬಂಧನ
-
ಆರ್ಯನ ಬಣ್ಣ ಬಯಲು ಮಾಡಲು ಮುಂದಾದ ಅನು!
-
ನಿಮ್ಮ ಮನೆಗೆ ಬರುತ್ತಿದ್ದಾಳೆ 'ಜನನಿ'!
ರಚಿತಾ ರಾಮ್ ಕಾಮೆಂಟ್ಸ್