ರಾಜವರ್ಧನ್
Born on 24 Mar 0
ರಾಜವರ್ಧನ್ ಜೀವನಚರಿತ್ರೆ
ರಾಜವರ್ಧನ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ. ಇವರು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಡಿಂಗ್ರಿ ನಾಗರಾಜ್ ಪುತ್ರ. ಫ್ಲೈ, ಬಿಚ್ಚುಗತ್ತಿ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಇವರು, ಹಿರಣ್ಯ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದಾರೆ.
ಸಂಬಂಧಿತ ಸುದ್ದಿ