X
ರಜನಿಕಾಂತ್
Actor

ರಜನಿಕಾಂತ್ ಜೀವನ ಚರಿತ್ರೆ

ರಜಿನಿಕಾಂತ್ ಭಾರತೀಯ ಚಿತ್ರರಂಗ ಕಂಡ ಖ್ಯಾತ ಸೂಪರ್ ಸ್ಟಾರ್ ನಟ. ತಮ್ಮ ವಿಭಿನ್ನ ಸ್ಟೈಲ್ ಮತ್ತು ಮ್ಯಾನರಿಸಂ ಗಳಿಂದ ಖ್ಯಾತರಾಗಿರುವ ಇವುರು ಭಾರತ ಮಾತ್ರವಲ್ಲದೇ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ರಜಿನಿ ನಟಿಸಿದ ಕನ್ನಡ ಚಿತ್ರಗಳು

ಜನಿಸಿದ್ದು ಮತ್ತು ಶಿಕ್ಷಣ ಪಡೆದಿದ್ದು ಎಲ್ಲಾ ಬೆಂಗಳೂರಿನಲ್ಲಿಯೇ. ಬಾಲ್ಯದ ಹೆಸರು ಶಿವಾಜಿರಾವ್ ಗಾಯಕವಾಡ್. ತಮಿಳಿನ ಖ್ಯಾತ ನಿರ್ದೇಶಕ ಕೆ.ಬಿ.ಬಾಲಚಂದರ್ ನಿರ್ದೇಶನದ ಚಿತ್ರದ ಮೂಲಕ ಖಳನಟನಾಗಿ ಸಿನಿರಂಗ ಪ್ರವೇಶಿಸಿದರು. ನಂತರ ಕೆಲ ಚಿತ್ರಗಳಲ್ಲಿ ಖಳನಾಗಿ ನಟಿಸಿ ಮುಂದೆ ನಾಯಕನಾಗಿ ಬಡ್ತಿ ಪಡೆದರು. ಕನ್ನಡದಲ್ಲಿಯೂ ಸುಮಾರು 11 ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರರಂಗದಲ್ಲಿನ ಸೇವೆಗಾಗಿ ಪದ್ಮ ವಿಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿರುವ ರಜಿನಿ 2019 ರಲ್ಲಿ ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸುವರ್ಣ ಮಹೋತ್ಸವದಲ್ಲಿ ಐಕಾನ್ ಆಫ್ ಗೋಲ್ಡನ್ ಜುಬ್ಲಿ ಜೀವಮಾನ ಸಾಧನೆ ಪ್ರಶಸ್ತಿ ಪಡೆದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+