ರಾಕೇಶ್ ಅಡಿಗ
Actor/Singer/Director
Born : 07 Jun 1986
Birth Place : bengaluru
ರಾಕೇಶ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ ಮತ್ತು ಗಾಯಕ. `ಜೋಶ್' ಚಿತ್ರದಿಂದ ಮುನ್ನೆಲೆಗೆ ಬಂದ ರಾಕೇಶ್, ನಂತರ `ಮನಸಾಲಜಿ', ಮಂದಹಾಸ' ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಕೆಲ ಚಿತ್ರಗಳಲ್ಲಿ ಖಳನಾಯಕನಾಗಿಯೂ ನಟಿಸಿರುವ ರಾಕೇಶ್ `ಕೋಟಿಗೊಂದು ಲವ್ ಸ್ಟೋರಿ' ಚಿತ್ರದಲ್ಲಿ ಹಿನ್ನಲೆ...
ReadMore
Famous For
ರಾಕೇಶ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ ಮತ್ತು ಗಾಯಕ. `ಜೋಶ್' ಚಿತ್ರದಿಂದ ಮುನ್ನೆಲೆಗೆ ಬಂದ ರಾಕೇಶ್, ನಂತರ `ಮನಸಾಲಜಿ', ಮಂದಹಾಸ' ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ.
ಕೆಲ ಚಿತ್ರಗಳಲ್ಲಿ ಖಳನಾಯಕನಾಗಿಯೂ ನಟಿಸಿರುವ ರಾಕೇಶ್ `ಕೋಟಿಗೊಂದು ಲವ್ ಸ್ಟೋರಿ' ಚಿತ್ರದಲ್ಲಿ ಹಿನ್ನಲೆ ಗಾಯಕನಾಗಿ ಒಂದು ಗೀತೆಯನ್ನು ಹಾಡಿದ್ದರು. ರ್ಯಾಪ್ ಗೀತೆಗಳನ್ನು ಹಾಡಿ ಗಮನ ಸೆಳೆದಿದ್ದಾರೆ. ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1ರಲ್ಲಿ ಭಾಗವಹಿಸಿದ್ದ ರಾಕೇಶ್, ಅಲ್ಲಿಂದ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಪ್ರವೇಶ ಪಡೆದಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ರನ್ನರ್ ಆಗಿ ಹೊರಹೊಮ್ಮಿದ್ದರು.
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
-
Exclusive; ನಾಗಾಭರಣ ಕಾನೂನು ಸಮರಕ್ಕೆ ಡೋಂಟ್ಕೇರ್; ಲಂಡನ್ನಲ್ಲಿ 'ಕೆಂಪೇಗೌಡ' ಸಿನಿಮಾ ರಿಜಿಸ್ಟರ್
-
'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ತಡೆಯಾಜ್ಞೆ; ನಾಗಾಭರಣ ನಿರ್ದೇಶನದಲ್ಲಿ ಹೀರೊ ಆಗೋದ್ಯಾರು?
ರಾಕೇಶ್ ಅಡಿಗ ಕಾಮೆಂಟ್ಸ್