ರಕ್ಷ್ ಕನ್ನಡ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಸಕ್ರಿಯವಾಗಿರುವ ನಟ. ಇವರು ಪುಟ್ಟಗೌರಿ ಮದುವೆ ಧಾರವಾಹಿ ಮೂಲಕ ಖ್ಯಾತಿ ಪಡೆದರು. ನಂತರ ಗಟ್ಟಿಮೇಳ ಸೀರಿಯಲ್‌ನಲ್ಲಿ ವೇದಾಂತ್ ಪಾತ್ರದ ಮೂಲಕ ಇನ್ನಷ್ಟು ಜನಪ್ರಿಯತೆ ಪಡೆದರು.
ರಕ್ಷ್ ನರಗುಂದ ಬಂಡಾಯ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಸದ್ಯ ಬಹುದ್ದೂರ್, ಭರ್ಜರಿ, ಜೇಮ್ಸ್ ಖ್ಯಾತಿಯ ಚೇತನ್ ಕುಮಾರ್ ನಿರ್ದೇಶನದ ಬರ್ಮ ಸಿನಿಮಾದಲ್ಲಿ ನಾಯಕನಾಘಿ ನಟಿಸುತ್ತಿದ್ದಾರೆ.