X
ಹೋಮ್ » ಸೆಲಬ್ರಿಟಿಗಳು » ರಕ್ಷಕ್ ಬುಲೆಟ್
ರಕ್ಷಕ್ ಬುಲೆಟ್

ರಕ್ಷಕ್ ಬುಲೆಟ್

Actor
ಜೀವನ ಚರಿತ್ರೆ :  ರಕ್ಷಕ್ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಅವರ ಪುತ್ರ. ಇವರು 2022ರಲ್ಲಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.  ಬುಲೆಟ್ ಪ್ರಕಾಶ್ ಅವರು ಬದುಕಿದ್ದಾಗ ತಮ್ಮ ಮಗನನ್ನು ಸಿನಿಮಾ ರಂಗಕ್ಕೆ ತರಬೇಕು ಎಂಬ ಕನಸು ಕಂಡಿದ್ದರು. ದುರಾದೃಷ್ಟವಶಾತ್ ಮಗನ ಯಶಸ್ಸು ನೋಡುವ ಮೊದಲೇ ಅವರು ಇಹಲೋಕ ತ್ಯಜಿಸಿದ್ದರು. ಶರಣ್ ಅಭಿನಯದ 'ಗುರು ಶಿಷ್ಯರು' ಸಿನಿಮಾದಲ್ಲಿ ಅಭಿನಯಿಸುವ ಮೂಲಕ ರಕ್ಷಕ್ ತಂದೆಯ ಆಸೆಯನ್ನು ಈಡೇರಿಸಿದ್ದಾರೆ.    ಬಿಗ್‌ಬಾಸ್‌: ರಕ್ಷಕ್ ಸದ್ಯ ಬಿಗ್‌ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಆದರೆ, ನಾಲ್ಕನೇ ವಾರವೇ ಮನೆಯಿಂದ ಎಲಿಮಿನೇಟ್ ಆದರು. 
ಮುಂದೆ ಓದಿ

ರಕ್ಷಕ್ ಬುಲೆಟ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಕ್ರಿಶ್ 23 May 2025

ರಕ್ಷಕ್ ಬುಲೆಟ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ರಕ್ಷಕ್ ಬುಲೆಟ್

ಹೆಸರು ರಕ್ಷಕ್ ಬುಲೆಟ್
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ರಕ್ಷಕ್ ಬುಲೆಟ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+