X
ಹೋಮ್ » ಸೆಲಬ್ರಿಟಿಗಳು » ರಕ್ಷಿತ್ ಶೆಟ್ಟಿ
ರಕ್ಷಿತ್ ಶೆಟ್ಟಿ

ರಕ್ಷಿತ್ ಶೆಟ್ಟಿ

Actor/Director/Producer
ಜೀವನ ಚರಿತ್ರೆ :  ಸಿಂಪಲ್ ಸ್ಟಾರ್ ಅಂತಲೇ ಖ್ಯಾತಿ ಪಡೆದಿರುವ ರಕ್ಷಿತ್ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ ಮತ್ತು ಯುವ ನಿರ್ದೇಶಕ. ಇವರು 6 ಜೂನ್ 1983ರಂದು ಉಡುಪಿಯಲ್ಲಿ ಜನಿಸಿದರು. ಎನ್.ಎಮ್.ಎ.ಎಮ್.ತಾಂತ್ರಿಕ ಮಹಾವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದಿರುವ ರಕ್ಷಿತ್, ಚಿತ್ರರಂಗಕ್ಕೂ ಬರುವ ಮುನ್ನ ಎರಡು ವರ್ಷ ಸಾಫ್ಟವೇರ್ ಉದ್ಯೋಗಿಯಾಗಿ ಕೆಲಸ ಮಾಡಿದ್ದರು. ಸಿನಿಜೀವನ:  ರಕ್ಷಿತ್ ಶೆಟ್ಟಿ 2010ರಲ್ಲಿ ತೆರೆಕಂಡ `ನಮ್ ಏರಿಯಾದಲ್ಲೊಂದು ದಿನ' ಚಿತ್ರದ ಮೂಲಕ ಸಿನಿಪ್ರವೇಶ ಮಾಡಿದರು. ಆದರೆ, ರಕ್ಷಿತ್‌ಗೆ ಬ್ರೇಕ್ ನೀಡಿದ ಚಿತ್ರ `ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ'.  ಕಡಿಮೆ ಬಜೆಟ್‌ನಲ್ಲಿ ಉತ್ತಮ ಕತೆಯೊಂದಿಗೆ ತಯಾರಾದ ಈ ಚಿತ್ರ ರಕ್ಷಿತ್ ಸಿನಿಜೀವನಕ್ಕೆ ಉತ್ತಮ ಅಡಿಪಾಯ ಹಾಕಿತು. ನಂತರ ಉಳಿದವರು ಕಂಡಂತೆ ಚಿತ್ರದ ಮೂಲಕ ನಿರ್ದೇಶಕರಾದರು. ನಿರ್ಮಾಪಕನಾಗಿಯೂ ಸಕ್ರಿಯವಾಗಿರುವ ಇವರು, ಕಿರಿಕ್ ಪಾರ್ಟಿ, ಹಂಬಲ್ ಪೊಲಿಟಿಶನ್ ನೊಗರಾಜ್, 777 ಚಾರ್ಲಿ, ಸಪ್ತ ಸಾಗಾರದಾಚೆ ಎಲ್ಲೋ ಚಿತ್ರಗಳನ್ನು ನಿರ್ಮಿಸಿದ್ದಾರೆ. 777 ಚಾರ್ಲಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ.  ಬ್ರೇಕಪ್: ರಕ್ಷಿತ್ ಶೆಟ್ಟಿ ಕಿರಿಕ್ ಪಾರ್ಟಿ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಜೊತೆ 2017ರ ಜುಲೈ 3ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಂತರ ಪರಸ್ಪರ ಭಿನ್ನಾಭಿಪ್ರಾಯಗಳಿಂದ ಈ ಜೋಡಿ ಬೇರ್ಪಟ್ಟಿತು.  
ಮುಂದೆ ಓದಿ

ರಕ್ಷಿತ್ ಶೆಟ್ಟಿ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
as Producer
ಸುಮಂತ್ ಭಟ್ 07 Mar 2025
ರಕ್ಷಿತ್ ಶೆಟ್ಟಿ 05 Sep 2025
ಅಭಿಜಿತ್ ಮಹೇಶ್ 26 Jan 2024

ರಕ್ಷಿತ್ ಶೆಟ್ಟಿ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ರಕ್ಷಿತ್ ಶೆಟ್ಟಿ

ಹೆಸರು ರಕ್ಷಿತ್ ಶೆಟ್ಟಿ
ಹುಟ್ಟಿದ ದಿನ 06 Jun 1983
ವಯಸ್ಸು 43
ಹುಟ್ಟಿದ ಸ್ಥಳ ಬೆಂಗಳೂರು
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ರಕ್ಷಿತ್ ಶೆಟ್ಟಿ ಆಸ್ತಿ

ಆಸ್ತಿ

ರಕ್ಷಿತ್ ಶೆಟ್ಟಿ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+