twitter
    Celebs»Rakshita

    ರಕ್ಷಿತಾ

    Producer/Actress/Actor
    Born : 31 Mar 1984
    Birth Place : ಬೆಂಗಳೂರು
    ರಕ್ಷಿತಾ ಕನ್ನಡ, ತಮಿಳು ಮತ್ತು ತೆಲಗು ಚಿತ್ರರಂಗದಲ್ಲಿ ಹಲವು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ನಟಿ. ಇವರ ಖ್ಯಾತ ಛಾಯಾಗ್ರಾಹಕ (ಸಿನಿಮ್ಯಾಟೋಗ್ರಾಫರ್) ಬಿ.ಸಿ.ಗೌರಿಶಂಕರ್ ಮತ್ತು ನಟಿ ಮಮತಾರಾವ್ ರವರ ಪುತ್ರಿ. 2007 ರಲ್ಲಿ ನಿರ್ದೇಶಕ ಪ್ರೇಮ್‌ರನ್ನು ವಿವಾಹವಾದ ರಕ್ಷಿತಾರಿಗೆ ಒಬ್ಬ ಪುತ್ರನಿದ್ದಾನೆ. ... ReadMore
    Famous For

    ರಕ್ಷಿತಾ ಕನ್ನಡ, ತಮಿಳು ಮತ್ತು ತೆಲಗು ಚಿತ್ರರಂಗದಲ್ಲಿ ಹಲವು ಚಿತ್ರಗಳಲ್ಲಿ ನಟಿಸಿರುವ ಖ್ಯಾತ ನಟಿ. ಇವರ ಖ್ಯಾತ ಛಾಯಾಗ್ರಾಹಕ (ಸಿನಿಮ್ಯಾಟೋಗ್ರಾಫರ್) ಬಿ.ಸಿ.ಗೌರಿಶಂಕರ್ ಮತ್ತು ನಟಿ ಮಮತಾರಾವ್ ರವರ ಪುತ್ರಿ. 2007 ರಲ್ಲಿ ನಿರ್ದೇಶಕ ಪ್ರೇಮ್‌ರನ್ನು ವಿವಾಹವಾದ ರಕ್ಷಿತಾರಿಗೆ ಒಬ್ಬ ಪುತ್ರನಿದ್ದಾನೆ. ಪ್ರೇಮ್ ಸಿನಿಜೀವನ


    2002 ರಲ್ಲಿ ತೆರೆಕಂಡ ಪುನೀತ್ ರಾಜಕುಮಾರ್ ಅಭಿನಯದ `ಅಪ್ಪು' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು.ನಂತರ ಈ ಚಿತ್ರದ ತೆಲುಗು ಮತ್ತು ತಮಿಳು ರಿಮೇಕ್‌ನಲ್ಲಿ ಕೂಡ ನಾಯಕಿಯಾಗಿ ನಟಿಸಿದರು.ದರ್ಶನ್‌ರವರ ಕಲಾಸಿಪಾಳ್ಯ ಚಿತ್ರ ರಕ್ಷಿತಾ ಸಿನಿ ಕರಿಯರ್‌ಗೆ ಬಿಗ್‌ಬ್ರೇಕ್ ನೀಡಿತು.

    Read More

    • ಏಕ್ ಲವ್ ಯಾ - ಟೀಸರ್
    ರಕ್ಷಿತಾ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X