ರಮೇಶ್ ಭಟ್
Actor/Producer
Birth Place : ಬೆಂಗಳೂರು
ರಮೇಶ್ ಭಟ್ ಕನ್ನಡ ಚಲನಚಿತ್ರರಂಗದ ಒಬ್ಬ ಪ್ರಮುಖ ನಟರು. ಇವರು ಅನೇಕ ಹಾಸ್ಯ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿರುವ ಇವರು. ಕುಂದಾಪುರದಲ್ಲಿ ಜನಿಸಿದ್ದಾರೆ. ಇವರು ತಮ್ಮ ಬಾಲ್ಯ ವಿದ್ಯಾಬ್ಯಾಸವನ್ನು ಹುಟ್ಟುರಿನಲ್ಲಿಯೇ ಮುಗಿಸಿದ್ದಾರೆ. ಶಿಕ್ಷಣದ ನಂತರ ಇವರು ರಂಗಭೂಮಿಯಲ್ಲಿ ನಟಿಸುವ ಮೂಲಕ 1990ರಲ್ಲಿ...
ReadMore
Famous For
ರಮೇಶ್ ಭಟ್ ಕನ್ನಡ ಚಲನಚಿತ್ರರಂಗದ ಒಬ್ಬ ಪ್ರಮುಖ ನಟರು. ಇವರು ಅನೇಕ ಹಾಸ್ಯ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿರುವ ಇವರು. ಕುಂದಾಪುರದಲ್ಲಿ ಜನಿಸಿದ್ದಾರೆ. ಇವರು ತಮ್ಮ ಬಾಲ್ಯ ವಿದ್ಯಾಬ್ಯಾಸವನ್ನು ಹುಟ್ಟುರಿನಲ್ಲಿಯೇ ಮುಗಿಸಿದ್ದಾರೆ.
ಶಿಕ್ಷಣದ ನಂತರ ಇವರು ರಂಗಭೂಮಿಯಲ್ಲಿ ನಟಿಸುವ ಮೂಲಕ 1990ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ 'ಕ್ರೇಜಿ ಕರ್ನಲ್' ಎಂಬ ಧಾರಾವಾಹಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು.. ಈ ಮೂಲಕ ಟಿವಿ ಕಿರುತೆರೆಗಳಲ್ಲಿ ಕಾಣಿಸಿಕೊಳ್ಳ ತೊಡಗಿದರು.
ಶಂಕರ್ ನಾಗ್ ಅವರು ನಿರ್ದೇಶನದಲ್ಲಿ ಮೂಡಿಬಂದ "ಮಾಲ್ಗುಡಿ ಡೇಸ್" ಧಾರಾವಾಹಿನಲ್ಲೂ ಇವರ ಪಾತ್ರವಿದೆ. ಇವರು ಧಾರಾವಾಯಿಗಳಲ್ಲಿ ಅಭಿನಯಕ್ಕಾಗಿ ಜನಪ್ರಿಯತೆ ಗಳಿಸಿರುವ ಇವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರು. "ಪರಮೇಶಿ ಪ್ರೇಮ ಪ್ರಸಂಗ" ಚಿತ್ರವನ್ನು ನಿರ್ದೇಶಿಸಿದ್ದ ಇವರು ಆ ಚಿತ್ರವು ನ್ಯಾಷನಲ್ ಅವಾರ್ಡ್...
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
ರಮೇಶ್ ಭಟ್ ಕಾಮೆಂಟ್ಸ್