ರಮೇಶ್
Actor/Director/Producer
Birth Place : ಬೆಂಗಳೂರು
ರಮೇಶ್ ಅರವಿಂದ್ ಅವರು ಜನಿಸಿದ್ದು ತಮಿಳುನಾಡಿನಲ್ಲಿ, ಇವರ ಬಾಲ್ಯ ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ತಮಿಳುನಾಡಿನಲ್ಲಿ. ಅನಂತರ ಇವರು ಪದವಿ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪಡೆಯುತ್ತಾರೆ. ೧೯೮೪ ರಲ್ಲಿ ಇವರು ಕನ್ನಡ ಚಿತ್ರರಂಗದಲ್ಲಿ ಅಭಿನಹಿಸುವ ಅವಕಾಶ ಸಿಗುತ್ತದೆ. ಅನೇಕ ಕನ್ನಡ ಚಿತ್ರಗಳಲ್ಲಿ...
ReadMore
Famous For
ರಮೇಶ್ ಅರವಿಂದ್ ಅವರು ಜನಿಸಿದ್ದು ತಮಿಳುನಾಡಿನಲ್ಲಿ, ಇವರ ಬಾಲ್ಯ ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ತಮಿಳುನಾಡಿನಲ್ಲಿ. ಅನಂತರ ಇವರು ಪದವಿ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪಡೆಯುತ್ತಾರೆ.
೧೯೮೪ ರಲ್ಲಿ ಇವರು ಕನ್ನಡ ಚಿತ್ರರಂಗದಲ್ಲಿ ಅಭಿನಹಿಸುವ ಅವಕಾಶ ಸಿಗುತ್ತದೆ. ಅನೇಕ ಕನ್ನಡ ಚಿತ್ರಗಳಲ್ಲಿ ನಾಯಕನಾಗಿ ರಮೇಶ್ ಅರವಿಂದ್ ಅವರು ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ!
ಹೀಗೇ ಅನೇಕ ಟಿವಿ ಕಾರ್ಯಕ್ರಮಗಳಲ್ಲೂ ನಿರೂಪಕರಾಗಿ ಕೆಲಸ ನಿರ್ವಹಿಸಿದ್ದಾರೆ. ಇದಲ್ಲದೆ ಅನೇಕ ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲೂ ನಟಿಸಿದ್ದಾರೆ. ಸುಮಾರು ೨೦ ಚಿತ್ರಗಳಿಗೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ ರಮೇಶ್ ಅರವಿಂದ್. ಹೀಗೆ ಒಬ್ಬ ಹೆಸರಾಂತ ನಟರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
Read More

-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
ರಮೇಶ್ ಕಾಮೆಂಟ್ಸ್