Celebs»Ramesh»Biography

  ರಮೇಶ್ ಜೀವನಚರಿತ್ರೆ

  ರಮೇಶ್ ಅರವಿಂದ್ ಅವರು ಜನಿಸಿದ್ದು ತಮಿಳುನಾಡಿನಲ್ಲಿ, ಇವರ ಬಾಲ್ಯ ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ತಮಿಳುನಾಡಿನಲ್ಲಿ. ಅನಂತರ ಇವರು ಪದವಿ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪಡೆಯುತ್ತಾರೆ.

  ೧೯೮೪ ರಲ್ಲಿ ಇವರು ಕನ್ನಡ ಚಿತ್ರರಂಗದಲ್ಲಿ ಅಭಿನಹಿಸುವ ಅವಕಾಶ ಸಿಗುತ್ತದೆ. ಅನೇಕ ಕನ್ನಡ ಚಿತ್ರಗಳಲ್ಲಿ ನಾಯಕನಾಗಿ ರಮೇಶ್ ಅರವಿಂದ್ ಅವರು ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ!

  ಹೀಗೇ ಅನೇಕ ಟಿವಿ ಕಾರ್ಯಕ್ರಮಗಳಲ್ಲೂ ನಿರೂಪಕರಾಗಿ ಕೆಲಸ ನಿರ್ವಹಿಸಿದ್ದಾರೆ. ಇದಲ್ಲದೆ ಅನೇಕ ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲೂ ನಟಿಸಿದ್ದಾರೆ. ಸುಮಾರು ೨೦ ಚಿತ್ರಗಳಿಗೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ ರಮೇಶ್ ಅರವಿಂದ್. ಹೀಗೆ ಒಬ್ಬ ಹೆಸರಾಂತ ನಟರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
  • Ramesh Aravind Shares his daughter Niharika marriage photos.
  • Darshan , Vijayalakshmi and the first movie they watched together
  • America America fame kannada actress Hema Prabhath interview.
  • Revisitng 90's with Hema Prabath
  More : Ramesh Videos
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X