X
ಹೋಮ್ » ಸೆಲಬ್ರಿಟಿಗಳು » ರಂಜಿತ್ ಕುಮಾರ್
ರಂಜಿತ್ ಕುಮಾರ್

ರಂಜಿತ್ ಕುಮಾರ್

ಜೀವನ ಚರಿತ್ರೆ :  ರಂಜಿತ್ ಕುಮಾರ್ ಕನ್ನಡ ಕಿರುತೆರೆ ನಟ. ಶನಿ ಧಾರಾವಾಹಿಯಲ್ಲಿ ಸೂರ್ಯದೇವ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ ಇವರು, ಪದ್ಮಾವತಿ ಧಾರಾವಾಹಿಯಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.   ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರೊಂದಿಗೆ ಆಪ್ತತೆ ಹೊಂದಿರುವ ಇವರು, ಕೆಸಿಸಿಯಲ್ಲಿ ಸುದೀಪ್ ತಂಡದ ಜೊತೆಯೇ ಇದ್ದರು. ಜೊತೆಗೆ ಭರಾಟೆ, ಸಿಂಗಂ, ರಾಮಧೂತ, ಜೇಮ್ಸ್ ಸಿನಿಮಾಗಳಲ್ಲಿ ನಟಿಸಿದ್ದಾರೆ.  ಬಿಗ್‌ಬಾಸ್: ರಂಜಿತ್ ಕುಮಾರ್ ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ 17ನೇ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು. ಆದರೆ, ಲಾಯರ್ ಜಗದೀಶ್ ಮೇಲೆ ಹಲ್ಲೆ ಮಾಡಿದ ಕಾರಣ ಮೂರನೇ ವಾರಕ್ಕೆ ಹೊರಕಳುಹಿಸಲಾಯಿತು. 
ಮುಂದೆ ಓದಿ

ರಂಜಿತ್ ಕುಮಾರ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ರಂಜಿತ್ ಕುಮಾರ್

ಹೆಸರು ರಂಜಿತ್ ಕುಮಾರ್
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ರಂಜಿತ್ ಕುಮಾರ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+