X
ಹೋಮ್ » ಸೆಲಬ್ರಿಟಿಗಳು » ರಾವಳಿ » ಜೀವನ ಚರಿತ್ರೆ
ರಾವಳಿ
Actress

ರಾವಳಿ ಜೀವನ ಚರಿತ್ರೆ

ಆಂಧ್ರ ಮೂಲದ ರಾವಳಿ ಕನ್ನಡ,ತೆಲಗು,ತಮಿಳು,ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ.`ಗಡಿಬಿಡಿ ಕೃಷ್ಣ' ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ರಾವಳಿ ನಂತರ `ಕುಬೇರ',`ಖಳನಾಯಕ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.2007 ರಲ್ಲಿ ಮದುವೆಯ ನಂತರ ಚಿತ್ರರಂಗಕ್ಕೆ ವಿದಾಯ ಹೇಳಿದ ಇವರಿಗೆ ಈಗ ಒಂದು ಮುದ್ದಾದ ಹೆಣ್ಣು ಮಗು ಇದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+