CelebsbredcrumbRavi VermabredcrumbBiography

    ರವಿವರ್ಮ ಜೀವನಚರಿತ್ರೆ

    ರವಿವರ್ಮ ಕನ್ನಡ ಚಿತ್ರರಂಗ ಮತ್ತು ಪರಭಾಷೆಯಲ್ಲಿಯೂ ಹೆಸರು ಮಾಡಿರುವ ಪ್ರಸಿದ್ಧ ಸಾಹಸ ನಿರ್ದೇಶಕ. ನೂರಾರು ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿರುವ ಇವರು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ `ರುಸ್ತುಮ್' ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.ಬಾಲಿವುಡ್ ನಲ್ಲಿ `ಜೈಹೋ',`ಆಕ್ಷನ್ ಜಾಕಸನ್' ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದಾರೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X