ರವಿಚಂದ್ರನ್
Director/Producer/Music Director
Born : 30 May 1961
Birth Place : ಬೆಂಗಳೂರು
ಕ್ರೇಜಿ ಸ್ಟಾರ ವಿ. ರವಿಚಂದ್ರನ್ ಜನಿಸಿದ್ದು ಮೇ 30, 1961ರಲ್ಲಿ. ಇವರು ನಟನಾಗಿ ಮಾತ್ರವಲ್ಲದೇ , ನಿರ್ಮಾಪಕ, ನಿರ್ದೇಶಕ, ಸಂಗೀತಗಾರರಾಗಿದ್ದಾರೆ. ರವಿಂಚಂದ್ರನ್ ಅವರ ತಂದೆ ಕನ್ನಡದ ಖ್ಯಾತ ನಿರ್ಮಾಪಕರಾದ ಎನ್.ವೀರಾಸ್ವಾಮಿಯವರು. ವೀರಾಸ್ವಾಮಿಯವರು ಸ್ಥಾಪಿಸಿದ ಈಶ್ವರಿ ಸಂಸ್ಥೆಯ ಮೂಲಕ ಅನೇಕ ಉತ್ತಮ...
ReadMore
Famous For
ಕ್ರೇಜಿ ಸ್ಟಾರ ವಿ. ರವಿಚಂದ್ರನ್ ಜನಿಸಿದ್ದು ಮೇ 30, 1961ರಲ್ಲಿ. ಇವರು ನಟನಾಗಿ ಮಾತ್ರವಲ್ಲದೇ , ನಿರ್ಮಾಪಕ, ನಿರ್ದೇಶಕ, ಸಂಗೀತಗಾರರಾಗಿದ್ದಾರೆ. ರವಿಂಚಂದ್ರನ್ ಅವರ ತಂದೆ ಕನ್ನಡದ ಖ್ಯಾತ ನಿರ್ಮಾಪಕರಾದ ಎನ್.ವೀರಾಸ್ವಾಮಿಯವರು. ವೀರಾಸ್ವಾಮಿಯವರು ಸ್ಥಾಪಿಸಿದ ಈಶ್ವರಿ ಸಂಸ್ಥೆಯ ಮೂಲಕ ಅನೇಕ ಉತ್ತಮ ಚಿತ್ರಗಳನ್ನು ರವಿಚಂದ್ರನ್ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ. ರವಿಚಂದ್ರನ್ ನಟಿಸಿ, ನಿರ್ಮಿಸಿರುವ ಸಿಪಾಯಿ ಚಿತ್ರದೊಡನೆ ಈಶ್ವರಿ ಸಂಸ್ಥೆ ತನ್ನ ಬೆಳ್ಳಿ ಹಬ್ಬವನ್ನು ಆಚರಿಸಿಕೊಂಡಿತು.
ನಿರ್ದೇಶಕನ ರೂಪದಲ್ಲಿ ರವಿಚಂದ್ರನ್ ಅವರದು ಬಹುಮೌಲಿಕ ಕೊಡುಗೆ. ತಾಂತ್ರಿಕತೆಯ ಪರಿಪೂರ್ಣ ಜ್ಞಾನ ಹೊಂದಿರುವ ಹಾಗೂ ತಂತ್ರಜ್ಞಾನದ ವಿನೂತನ ರೀತಿಯ ಪ್ರಯೋಗ ಇವರ ನಿರ್ದೇಶನದ...
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
-
5 ವರ್ಷದ ಹಿಂದೆ ಸುಮಲತಾ ಬೆಂಬಲಿಸಿದ್ದ ದರ್ಶನ್; ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರವೇಕೆ?
ರವಿಚಂದ್ರನ್ ಕಾಮೆಂಟ್ಸ್