X
ರೇಣುಕಾ ಮೆನನ್
Actress

ರೇಣುಕಾ ಮೆನನ್ ಜೀವನ ಚರಿತ್ರೆ

ರೇಣುಕಾ ಮೆನನ್ ಮೂಲತಃ ಮಲಯಾಳಂ ಚಿತ್ರರಂಗದ ನಟಿ. ಇವರು ಕನ್ನಡ ,ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿಯೂ ಅಭಿನಯಿಸಿದ್ದಾರೆ.ಕನ್ನಡದಲ್ಲಿ ಉಪೇಂದ್ರ ಅಭಿನಯದ `ನ್ಯೂಸ್' ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಪ್ರಸ್ತುತ ಸಾಫ್ಟವೇರ್ ಉದ್ಯೋಗಿಯೊಬ್ಬರ ಮದುವೆಯಾಗಿ ಅಮೇರಿಕಾದಲ್ಲಿ ನೆಲೆಸಿದ್ದಾರೆ. ಅಲ್ಲಿಯೇ ಒಂದು ನೃತ್ಯಶಾಲೆ ನೆಡೆಸುತ್ತಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+