
ರಿಷಭ್ ಶೆಟ್ಟಿ
Actor/Director/Producer
Birth Place : Kundapur Karnataka
ರಿಷಭ್ ಶೆಟ್ಟಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ, ನಟ ಮತ್ತು ನಿರ್ಮಾಪಕ. ತಮ್ಮ ವಿಭಿನ್ನ ಚಿತ್ರಗಳು ಮತ್ತು ಭಿನ್ನ ಚಿತ್ರ ನಿರ್ಮಾಣ ಶೈಲಿಯಿಂದ ಪ್ರಸಿದ್ಧರಾಗಿದ್ದಾರೆ. ಕುಂದಾಪುರದಲ್ಲಿ ಜನಿಸಿದ ಇವರು ಬೆಂಗಳೂರಿನ ಸರಕಾರಿ ಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಚಿತ್ರ ನಿರ್ದೇಶನದಲ್ಲಿ...
ReadMore
Famous For
ರಿಷಭ್ ಶೆಟ್ಟಿ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ, ನಟ ಮತ್ತು ನಿರ್ಮಾಪಕ. ತಮ್ಮ ವಿಭಿನ್ನ ಚಿತ್ರಗಳು ಮತ್ತು ಭಿನ್ನ ಚಿತ್ರ ನಿರ್ಮಾಣ ಶೈಲಿಯಿಂದ ಪ್ರಸಿದ್ಧರಾಗಿದ್ದಾರೆ. ಕುಂದಾಪುರದಲ್ಲಿ ಜನಿಸಿದ ಇವರು ಬೆಂಗಳೂರಿನ ಸರಕಾರಿ ಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಚಿತ್ರ ನಿರ್ದೇಶನದಲ್ಲಿ ಡಿಪ್ಲೋಮಾ ಹೊಂದಿದ್ದಾರೆ. ನಂತರ ಕೆಲಕಾಲ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಇವರು ಹಾಗೇ ಕೆಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ .ರಂಗಭೂಮಿ ಹಿನ್ನಲೆಯಿಂದ ಬಂದ ಇವರು ಯಕ್ಷಗಾನ ಕಲೆಯಲ್ಲೂ ಪರಿಣಿತಿ ಪಡೆದಿದ್ದಾರೆ. `ರಿಕ್ಕಿ' ಚಿತ್ರದಿಂದ ಚಿತ್ರ ನಿರ್ದೇಶನಕ್ಕೆ ಇಳಿದ ಇವರು ಮುಂದೆ `ಕಿರಿಕ್ ಪಾರ್ಟಿ'ಯಂತಹ ಸೂಪರ್ ಹಿಟ್ ಚಿತ್ರವನ್ನು ಕೊಟ್ಟರು. ಕೇರಳದ ಕಾಸರಗೋಡುವಿನಲ್ಲಿ ಕನ್ನಡ ಶಾಲೆಗಳ ಪರಿಸ್ಥಿತಿ ಕುರಿತು ಇವರು ನಿರ್ದೇಶಿಸಿದ ಚಿತ್ರ `ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು'...
Read More
-
ರಿಷಬ್ ಶೆಟ್ಟಿ 'ಬೆಲ್ ಬಾಟಂ-2'ಗೆ ಎಂಟ್ರಿ ಕೊಟ್ಟ 'ಯಜಮಾನ'ನ ಬಸಣ್ಣಿ
-
'ಹೀರೋ' ಟ್ರೇಲರ್: ರಕ್ತ-ಸಿಕ್ತ ಲಂಕಾಪುರದಲ್ಲಿ ರಿಷಬ್
-
ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಬಂದನು ಪುಟಾಣಿ ರಣ್ವಿತ್ ಶೆಟ್ಟಿ
-
ದುರಹಂಕಾರವನ್ನು ಪಕ್ಕಕ್ಕಿಟ್ಟು, ತಕ್ಷಣವೇ ಕ್ಷಮೆ ಕೇಳಬೇಕು; ವಿಜಯ್ ರಂಗರಾಜು ವಿರುದ್ಧ ಗಣೇಶ್ ಕೆಂಡಾಮಂಡಲ
-
ಕನ್ನಡದ ಬೆಲ್ ಬಾಟಮ್ ಸಿನಿಮಾ ತೆಲುಗು ಒಟಿಟಿಗೆ
-
ಡ್ರೀಮ್ ಕಾರಿನಲ್ಲಿ ದರ್ಶನ್ ಜೊತೆ ರೌಂಡ್ಸ್ ಹಾಕಿದ ರಿಷಬ್ ಶೆಟ್ಟಿ ಹೇಳಿದ್ದೇನು?
ರಿಷಭ್ ಶೆಟ್ಟಿ ಕಾಮೆಂಟ್ಸ್