twitter
    Celebs»Rishika Singh

    ರಿಷಿಕ ಸಿಂಗ್

    Actress
    ರಿಷಿಕಾ ಸಿಂಗ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟಿ. ಇವರು ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಎಸ್.ವಿ ರಾಜೇಂದ್ರಸಿಂಗ್ ಬಾಬುರವರ ಪುತ್ರಿ. ಇವರು ಸಹೋದರ ಆದಿತ್ಯ ಕೂಡ ಕನ್ನಡ ಚಿತ್ರರಂಗದಲ್ಲಿ ಪ್ರಮುಖ ನಾಯಕನಟನಾಗಿದ್ದಾರೆ. ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್ ಮತ್ತು ಜೈ ಜಗದೀಶ್ ಇವರ ಸಂಬಂಧಿಕರು, ಇವರ... ReadMore
    Famous For

    ರಿಷಿಕಾ ಸಿಂಗ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟಿ. ಇವರು ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಎಸ್.ವಿ ರಾಜೇಂದ್ರಸಿಂಗ್ ಬಾಬುರವರ ಪುತ್ರಿ. ಇವರು ಸಹೋದರ ಆದಿತ್ಯ ಕೂಡ ಕನ್ನಡ ಚಿತ್ರರಂಗದಲ್ಲಿ ಪ್ರಮುಖ ನಾಯಕನಟನಾಗಿದ್ದಾರೆ. ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್ ಮತ್ತು ಜೈ ಜಗದೀಶ್ ಇವರ ಸಂಬಂಧಿಕರು,

    ಇವರ ಬಾಲ್ಯದ ಹೆಸರು ರೋಹಿಣಿ.ಬೆಂಗಳೂರಿನ ಮೌಂಟ್ ಕಾರ್ಮೇಲ್ ಶಾಲೆಯಿಂದ ಪದವಿ ಪಡೆದಿದ್ದಾರೆ. ಜೀ ಕನ್ನಡದ `ರಗಳೆ ವಿತ್ ರಿಷಿಕಾ' ಕಾರ್ಯಕ್ರಮದಿಂದ ಪ್ರಸಿದ್ಧಾರಾಗಿದ್ದರು. ಬಿಗ್‌ಬಾಸ್ ಕನ್ನಡದ ಮೊದಲನೇ ಸೀಸನ್‌ನ ಸ್ಪರ್ಧಿಯಾಗಿದ್ದರು.

    Read More
    ರಿಷಿಕ ಸಿಂಗ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X