
RJ ರೋಹಿತ್
Actor/Producer/Director
92.7 FM ರೇಡಿಯೋ ಚಾನೆಲ್ ಮುಖಾಂತರ ವೃತ್ತಿಜೀವನ ಆರಂಭಿಸಿದ RJ ರೋಹಿತ ಇಂದು ಕನ್ನಡ ಚಿತ್ರರಂಗದಲ್ಲಿ ನಟನಾಗಿ ,ಕಿರುತೆರೆಯಲ್ಲಿ ನಿರೂಪಕನಾಗಿ ಪ್ರಸ್ತುತರು. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗಬಾಸ್ ನಲ್ಲ್ಲಿ ಸ್ಪರ್ಧಿಸಿದ್ದರು. `ಕರ್ವ' ಚಿತ್ರದಲ್ಲಿ ನಾಯಕನಟನಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದ ರೋಹಿತ್...
ReadMore
Famous For
92.7 FM ರೇಡಿಯೋ ಚಾನೆಲ್ ಮುಖಾಂತರ ವೃತ್ತಿಜೀವನ ಆರಂಭಿಸಿದ RJ ರೋಹಿತ ಇಂದು ಕನ್ನಡ ಚಿತ್ರರಂಗದಲ್ಲಿ ನಟನಾಗಿ ,ಕಿರುತೆರೆಯಲ್ಲಿ ನಿರೂಪಕನಾಗಿ ಪ್ರಸ್ತುತರು. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗಬಾಸ್ ನಲ್ಲ್ಲಿ ಸ್ಪರ್ಧಿಸಿದ್ದರು. `ಕರ್ವ' ಚಿತ್ರದಲ್ಲಿ ನಾಯಕನಟನಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದ ರೋಹಿತ್ ನಂತರ `ಬಕಾಸುರ' ಚಿತ್ರದಲ್ಲಿ ನಟನೆ ಮಾತ್ರವಲ್ಲದೇ ನಿರ್ಮಾಣ ಕೂಡ ಮಾಡಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ `ಡಿವೈಡೆಡ್' ರಿಯಾಲಿಟಿ ಶೋ ಕಾರ್ಯಕ್ರಮವನ್ನು ನಿರೂಪಕರಾಗಿಯೂ ಪ್ರಸಿದ್ಧರು.
Read More
-
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
-
ವಿಷ್ಣು ಸ್ಮಾರಕ ಲೋಕಾರ್ಪಣೆ: ಎರಡು ಕಿಲೋಮೀಟರ್ ಸಾಲು ಸಾಲು ವಾಹನದಲ್ಲಿ ವಿಷ್ಣು ಫ್ಯಾನ್ಸ್ ಜಾಥಾ
-
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಕುಟುಂಬ ಬಯಸಿದಂತೆ ನಿರ್ಮಿಸಿದ್ದೇವೆ ಎಂದ ಸಿಎಂ
-
ವಿಷ್ಣು ಅವರನ್ನು ನಮ್ಮ ಕುಟುಂಬ ಪ್ರೀತಿಯಿಂದ ಕಂಡಿದೆ, ಸ್ಮಾರಕ ಆಗಿದ್ದು ಮನಸ್ಸಿಗೆ ಖುಷಿ ತಂದಿದೆ: ಶಿವಣ್ಣ
-
ಸೆಲ್ಫಿ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಎಳೆದ ಅಭಿಮಾನಿ! ಸಾರ್ವಜನಿಕರಿಂದ ಧರ್ಮದೇಟು
-
ಹದಿಮೂರು ವರ್ಷದ ಬಳಿಕ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ! ವಿಶೇಷತೆಗಳೇನು?
RJ ರೋಹಿತ್ ಕಾಮೆಂಟ್ಸ್