ರೋನಿಕಾ ಸಿಂಗ್ ಪಂಜಾಬಿ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು 1993 ರಲ್ಲಿ ಪಂಜಾಬಿನ ಚಂಡಿಗಡದಲ್ಲಿ ಜನಿಸಿದರು. ಚಂಡಿಗಡದ ಸೇಂಟ್ ಕ್ಷೇವಿಯರ್ ಶಾಲೆಯಲ್ಲಿ ವಿಧ್ಯಾಭ್ಯಾಸ ಮುಗಿಸಿದ ಇವರು 2015 ರಲ್ಲಿ ತೆರೆಕಂಡ `ರಮ್ಟಾ ಜೋಗಿ' ಎಂಬ ಪಂಜಾಬಿ ಚಿತ್ರದ ಮೂಲಕ ಸಿನಿಪಯಣ ಆರಂಬಿಸಿದರು.
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ `ಗಿಮಿಕ್' ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.