X
ಹೋಮ್ » ಸೆಲಬ್ರಿಟಿಗಳು » ರೂಪೇಶ್ ಶೆಟ್ಟಿ
ರೂಪೇಶ್ ಶೆಟ್ಟಿ

ರೂಪೇಶ್ ಶೆಟ್ಟಿ

Actor
ಜೀವನ ಚರಿತ್ರೆ :  ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ. ಜೊತೆಗೆ ಮಂಗಳೂರಿನ ಪ್ರಸಿದ್ಧ ರೇಡಿಯೋ ಜಾಕಿ, ಗಾಯಕ ಮತ್ತು ಮಾಡೆಲ್. ರೂಪೇಶ್ ಕನ್ನಡ, ತುಳು ಮತ್ತು ಕೊಂಕಣಿ ಭಾಷೆಗಳಲ್ಲಿ ಅಭಿನಯಿಸಿದ್ದಾರೆ. ರೂಪೇಶ್ ಇವರು 15 ಆಗಸ್ಟ್ 1991ರಂದು ಕಾಸರಗೋಡಿನ ಉಪ್ಪಳದಲ್ಲಿ ಜನಿಸಿದರು. ರೂಪೇಶ್ ಶೆಟ್ಟಿ ಮೊದಲಿಗೆ ನಮ್ಮ ಟಿವಿ ಚಾನೆಲ್ ನಲ್ಲಿ ನಿರೂಪಕನಾಗಿ ಕಾಣಿಸಿಕೊಂಡರು ಹಾಗೂ ಮಂಗಳೂರಿನಲ್ಲಿ ಆರ್ ಜೆಯಾಗಿ ಜನಪ್ರಿಯತೆ ಗಳಿಸಿದರು. 'ದಿಬ್ಬಣ' ಎಂಬ ತುಳು ಚಿತ್ರದಲ್ಲಿ ಕಿರು ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದರು. ರೂಪೇಶ್ ತಮಿಳಿನ ಅತ್ಯಂತ ಪ್ರಸಿದ್ಧಿ ಹೊಂದಿರುವ ಕೊಲವೆರಿ ಡಿ ಎಂಬ ಹಾಡನ್ನು ಪುನರ್ ನಿರ್ದೇಶಿಸಿ ಹಾಡಿದ್ದಾರೆ.   2016ರಲ್ಲಿ ಇವರು ಐಸ್ ಕ್ರೀಮ್ ಎಂಬ ತುಳು ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರು. ನಂತರ 2015ರ ಡೇಂಜರ್ ಜೋನ್ ಎಂಬ ಕನ್ನಡ ಚಿತ್ರದಲ್ಲಿ ನಟಿದರು. ಕನ್ನಡದಲ್ಲಿ `ನಿಶಬ್ಧ 2',`ಡೇಂಜರ್ ಜೋನ್',`ಪಿಶಾಚಿ 2' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಗಿರಿಗಿಟ್ ಸಿನಿಮಾದಿಂದ ಪ್ರಸಿದ್ಧಿ ಪಡೆದಿದ್ದಾರೆ.  ಬಿಗ್ ಬಾಸ್  ಕನ್ನಡ ಬಿಗ್ ಬಾಸ್ ನ ಒಟಿಟಿ ಸೀಸನ್ 1ರಲ್ಲಿ ಭಾಗವಹಿಸಿದ್ದ ರೂಪೇಶ್ ಶೆಟ್ಟಿ, ಮೊದಲ ಒಟಿಟಿ ಸೀಸನ್‌ನ ವಿನ್ನರ್‌ ಆಗಿ ಹೊರಹೊಮ್ಮಿದ್ದರು. ಈ ಮೂಲಕ ಟಿವಿ ಸೀಸನ್​​​​ಗೆ ಆಯ್ಕೆಯಾಗಿದ್ದರು.  ಬಿಗ್ ಬಾಸ್ ಸೀಸನ್ ೯ರಲ್ಲೂ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. 
ಮುಂದೆ ಓದಿ

ರೂಪೇಶ್ ಶೆಟ್ಟಿ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಚಯನ್ ಶೆಟ್ಟಿ 07 Feb 2025
ಗಗನ್ ಎಂ 13 Jan 2023
ತಿಲಕ್ 26 Nov 2021
ದೇವರಾಜ್ ಕುಮಾರ್ 10 May 2019

ರೂಪೇಶ್ ಶೆಟ್ಟಿ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ರೂಪೇಶ್ ಶೆಟ್ಟಿ

ಹೆಸರು ರೂಪೇಶ್ ಶೆಟ್ಟಿ
ಹುಟ್ಟಿದ ದಿನ 14 Aug 1991
ವಯಸ್ಸು 35
ಹುಟ್ಟಿದ ಸ್ಥಳ Uppala,Karntaka
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ರೂಪೇಶ್ ಶೆಟ್ಟಿ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+