twitter
    Celebs»Rukmini Vasanth»Biography

    ರುಕ್ಮಿಣಿ ವಸಂತ್ ಜೀವನಚರಿತ್ರೆ

    ರುಕ್ಮಿಣಿ ವಸಂತ್ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ. ಇವರು 1994 ಡಿಸೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದರು. ಇವರು ಲಂಡನ್‌ನ ಬ್ಲೂಮ್ಸ್‌ಬೇರಿಯಲ್ಲಿರುವ ರಾಯಲ್ ಅಕಾಡೆಮಿ ಆಪ್ ಡ್ರಾಮಾಟಿಕ್ ಆರ್ಟ್ಸ್‌ನಲ್ಲಿ ಪದವಿ ಪಡೆದಿದ್ದಾರೆ. 

    ಶಾಸ್ತ್ರೀಯ ನೃತ್ಯ ಪರಿಣಿತೆಯಾಗಿರುವ ಇವರು,  2019ರಲ್ಲಿ ತೆರೆಕಂಡ `ಬೀರಬಲ್ ಟ್ರಯಾಲಜಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟರು. ನಂತರ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಹಾಗೂ ಗಣೇಶ್ ಅಭಿನಯದ ಬಾನ ದಾರಿಯಲ್ಲಿ ಚಿತ್ರದಲ್ಲಿ ಅಭಿನಯಿಸಿದ್ದಾರೆ. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X