CelebsbredcrumbS.Narayan
  ಎಸ್.ನಾರಾಯಣ್

  ಎಸ್.ನಾರಾಯಣ್

  Director/Producer/Lyricst
  Born : 05 Jun 1962
  ಎಸ್. ನಾರಾಯಣ್ ಕನ್ನಡ ಚಿತ್ರರಂಗದ, ನಿರ್ದೇಶಕ, ನಿರ್ಮಾಪಕ, ನಟ ಹಾಗೂ ಚಿತ್ರ ಸಾಹಿತಿ. ಇವರು ಜನಿಸಿದ್ದು 05 ಜೂನ್ 1962 ರಲ್ಲಿ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದವರು ನಿರ್ದೇಶಕ, ನಟ, ನಿರ್ಮಾಪಕ, ಚಿತ್ರ ಸಾಹಿತಿ ಹೀಗೆ ಬಹುಮುಖೀ ಪ್ರತಿಭೆ ಎಸ್. ನಾರಾಯಣ್  1981ರ... ReadMore
  Famous For
  ಎಸ್. ನಾರಾಯಣ್ ಕನ್ನಡ ಚಿತ್ರರಂಗದ, ನಿರ್ದೇಶಕ, ನಿರ್ಮಾಪಕ, ನಟ ಹಾಗೂ ಚಿತ್ರ ಸಾಹಿತಿ. ಇವರು ಜನಿಸಿದ್ದು 05 ಜೂನ್ 1962 ರಲ್ಲಿ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿದವರು ನಿರ್ದೇಶಕ, ನಟ, ನಿರ್ಮಾಪಕ, ಚಿತ್ರ ಸಾಹಿತಿ ಹೀಗೆ ಬಹುಮುಖೀ ಪ್ರತಿಭೆ ಎಸ್. ನಾರಾಯಣ್  1981ರ ವರ್ಷದಲ್ಲಿ ನಟನಾಗಬೇಕು ಎಂದುಕೊಂಡು ಬೆಂಗಳೂರಿಗೆ ಬಂದು ಅಂದು ಜನಪ್ರಿಯ ನಿರ್ದೇಶಕರಾಗಿದ್ದ ಭಾರ್ಗವ, ಎ.ಟಿ. ರಘು, ರಾಜ್‌ಕಿಶೋರ್ ಮುಂತಾದವರ ಬಳಿ ಸಹಾಯಕರಾಗಿ ಸೇರಿಕೊಂಡರು.

  ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ `ಶಬ್ದವೇದಿ`, ವಿಷ್ಣುವರ್ಧನ್ ಅಭಿನಯದ `ವೀರಪ್ಪನಾಯಕ`, ಹೊಸತನದದಿಂದ ಭಾರೀ ಯಶಸ್ಸುಗಳಿಸಿದ `ಚೈತ್ರದ ಪ್ರೇಮಾಂಜಲಿ`, ‘ಚಂದ್ರ ಚಕೋರಿ’ ಮೊದಲಾದ ಚಿತ್ರಗಳ ಮೂಲಕ ಚಿತ್ರರಂಗಕ್ಕೊಂದು ಹೊಸ ಆಯಾಮ ಸೃಷ್ಟಿಸಿದ ಖ್ಯಾತಿ ನಾರಾಯಣ್‌ ಅವರದು. ರಾಜೇಂದ್ರ ಸಿಂಗ್ ಬಾಬು `ಕುರಿಗಳು ಸಾರ್ ಕುರಿಗಳು`...
  Read More
  ಎಸ್.ನಾರಾಯಣ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X