twitter
    Celebs»S P Balasubramaniam

    ಎಸ್ ಪಿ ಬಾಲಸುಬ್ರಹ್ಮಣ್ಯಂ

    Singer/Actor
    Born : 04 Jun 1946
    Birth Place : Konetammapeta near Nellore, Andhra Pradesh.
    ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇವರು ಜೂನ್ 4, 1946 ರಂದು ಆಂಧ್ರಪ್ರದೇಶದ ಚಿತ್ತೂರಿನ ಕೊನೇಟಮ್ಮಪೇಟಾ ನಲ್ಲಿ ಜನಿಸಿದ್ದಾರೆ.  ಹರಿಕಥೆ ಹೇಳುತ್ತಿದ್ದ ಇವರ ತಂದೆ ಎಸ್.ಪಿ.ಸಾಂಬಮೂರ್ತಿಯವರೇ ಇವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ... ReadMore
    Famous For
    ಭಾರತ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇವರು ಜೂನ್ 4, 1946 ರಂದು ಆಂಧ್ರಪ್ರದೇಶದ ಚಿತ್ತೂರಿನ ಕೊನೇಟಮ್ಮಪೇಟಾ ನಲ್ಲಿ ಜನಿಸಿದ್ದಾರೆ.  ಹರಿಕಥೆ ಹೇಳುತ್ತಿದ್ದ ಇವರ ತಂದೆ ಎಸ್.ಪಿ.ಸಾಂಬಮೂರ್ತಿಯವರೇ ಇವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.

    ಲಿಂಕ್‌ -->  ಎಸ್.ಪಿ.ಬಾಲಸುಬ್ರಹ್ಮಣ್ಯಂ - ವಿಷ್ಣುವರ್ಧನ್ ಟಾಪ್ 10 ಸಾಂಗ್ಸ್

    ಲಿಂಕ್ -->   Read More

    • 1
      ಹದಿನಾರು ಭಾಷೆಗಳಲ್ಲಿ ಸುಮಾರು 45,000 ಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿರುವುದು ಇಡಿ ವಿಶ್ವದಲ್ಲಿಯೇ ಒಂದು ದಾಖಲೆ.
    ಎಸ್ ಪಿ ಬಾಲಸುಬ್ರಹ್ಮಣ್ಯಂ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X