ಸನಾ ತಿಮ್ಮಯ್ಯ
Actress
ಕೊಡಗಿನ ಬೆಡಗಿ ರಾಘವಿ ತಿಮ್ಮಯ್ಯ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್. ದರ್ಶನ್ ರ `ಒಡೆಯ' ಚಿತ್ರದ ಮೂಲಕ ಚಂದನವನಕ್ಕೆ ನಾಯಕಿಯಾಗಿ ಕಾಲಿಡುತ್ತಿದ್ದಾರೆ. ಈ ಚಿತ್ರದ ಮೂಲಕ ತಮ್ಮ ಹೆಸರನ್ನು ಸನಾ ತಿಮ್ಮಯ್ಯ ಎಂದು ಬದಲಿಸಿಕೊಂಡಿದ್ದಾರೆ. ಮೈಸೂರು ಪಬ್ಲಿಕ್ ಶಾಲೆ ಮತ್ತು ಜನರಲ್...
ReadMore
Famous For
ಕೊಡಗಿನ ಬೆಡಗಿ ರಾಘವಿ ತಿಮ್ಮಯ್ಯ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್. ದರ್ಶನ್ ರ `ಒಡೆಯ' ಚಿತ್ರದ ಮೂಲಕ ಚಂದನವನಕ್ಕೆ ನಾಯಕಿಯಾಗಿ ಕಾಲಿಡುತ್ತಿದ್ದಾರೆ.ಈ ಚಿತ್ರದ ಮೂಲಕ ತಮ್ಮ ಹೆಸರನ್ನು ಸನಾ ತಿಮ್ಮಯ್ಯ ಎಂದು ಬದಲಿಸಿಕೊಂಡಿದ್ದಾರೆ.
ಮೈಸೂರು ಪಬ್ಲಿಕ್ ಶಾಲೆ ಮತ್ತು ಜನರಲ್ ತಿಮ್ಮಯ್ಯ ಶಾಲೆಯಲ್ಲಿ ಬಾಲ್ಯದ ವಿಧ್ಯಾಭ್ಯಾಸ ಮಾಡಿರುವ ಇವರು ವಿಧ್ಯಾಶ್ರಮ ಫರ್ಸ್ಟ್ ಗ್ರೇಡ್ ಕಾಲೇಜಿನಿಂದ ಬಿ,ಕಾಮ್ ಪದವಿ ಪಡೆದರು. ನಂತರ ಬೆಂಗಳೂರಿನ ವೋಗ್ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಆ್ಯಂಡ್ ಡಿಸೈನ್ ನಲ್ಲಿ ಜಿವೆಲರಿ ಡಿಸೈನ್ ಕಲಿತರು. ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಇವರು ಹಲವು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು.
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ಸನಾ ತಿಮ್ಮಯ್ಯ ಕಾಮೆಂಟ್ಸ್