twitter
    Celebs»Sanchari Vijay

    ಸಂಚಾರಿ ವಿಜಯ್

    Actor
    Born : 17 Jul 1983
    ಸಂಚಾರಿ ವಿಜಯ್ ಹೆಸರಿನಿಂದ ಪರಿಚಿತರಾಗಿರುವ ಬಿ. ವಿಜಯ್ ಕುಮಾರ್ ಇವರು ಜನಿಸಿದ್ದು ಜುಲೈ 17, 1983 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ  ರಂಗಾಪುರ ಗ್ರಾಮದಲ್ಲಿ. ಇವರದ್ದು ಕಲೆಯ ಹಿನ್ನೆಲೆಯ ಕುಟುಂಬವಾಗಿದ್ದು, ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು... ReadMore
    Famous For

    ಸಂಚಾರಿ ವಿಜಯ್ ಹೆಸರಿನಿಂದ ಪರಿಚಿತರಾಗಿರುವ ಬಿ. ವಿಜಯ್ ಕುಮಾರ್ ಇವರು ಜನಿಸಿದ್ದು ಜುಲೈ 17, 1983 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ  ರಂಗಾಪುರ ಗ್ರಾಮದಲ್ಲಿ.

    ಇವರದ್ದು ಕಲೆಯ ಹಿನ್ನೆಲೆಯ ಕುಟುಂಬವಾಗಿದ್ದು, ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ತಾಯಿ ಗೌರಮ್ಮನವರು ಜಾನಪದ ಕಲಾವಿದರಾಗಿದ್ದು, ಭದ್ರಾವತಿಯ ರೇಡಿಯೋದಲ್ಲಿ ಅನೇಕ ಕಾರ್ಯಕ್ರಗಳನ್ನು ನೀಡಿದ್ದಾರೆ. ಇಂತಹ ಕುಟುಂಬದಲ್ಲಿ ಜನಿಸಿದ ಇವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪ್ರತಿಷ್ಠಿತ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದುಕೊಂಡಿದ್ದಾರೆ.

    ನಟನಾ ವೃತ್ತಿ:
    ಕೆಲಕಾಲ ಕೆಐಇಟಿ ಶಿಕ್ಷಣ ಸಂಸ್ಥೆಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಇವರು, ತಮ್ಮ ಕನಸನ್ನು ಈಡೇರಿಸಿಕೊಳ್ಳಲು ತಮ್ಮ...

    Read More
    • ಪುಕ್ಸಟ್ಟೆ ಲೈಫು ಟ್ರೇಲರ್
    ಸಂಚಾರಿ ವಿಜಯ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X