ಸಂಚಾರಿ ವಿಜಯ್
Actor
Born : 17 Jul 1983
ಸಂಚಾರಿ ವಿಜಯ್ ಹೆಸರಿನಿಂದ ಪರಿಚಿತರಾಗಿರುವ ಬಿ. ವಿಜಯ್ ಕುಮಾರ್ ಇವರು ಜನಿಸಿದ್ದು ಜುಲೈ 17, 1983 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ. ಇವರದ್ದು ಕಲೆಯ ಹಿನ್ನೆಲೆಯ ಕುಟುಂಬವಾಗಿದ್ದು, ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು...
ReadMore
Famous For
ಸಂಚಾರಿ ವಿಜಯ್ ಹೆಸರಿನಿಂದ ಪರಿಚಿತರಾಗಿರುವ ಬಿ. ವಿಜಯ್ ಕುಮಾರ್ ಇವರು ಜನಿಸಿದ್ದು ಜುಲೈ 17, 1983 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ.
ಇವರದ್ದು ಕಲೆಯ ಹಿನ್ನೆಲೆಯ ಕುಟುಂಬವಾಗಿದ್ದು, ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ತಾಯಿ ಗೌರಮ್ಮನವರು ಜಾನಪದ ಕಲಾವಿದರಾಗಿದ್ದು, ಭದ್ರಾವತಿಯ ರೇಡಿಯೋದಲ್ಲಿ ಅನೇಕ ಕಾರ್ಯಕ್ರಗಳನ್ನು ನೀಡಿದ್ದಾರೆ. ಇಂತಹ ಕುಟುಂಬದಲ್ಲಿ ಜನಿಸಿದ ಇವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪ್ರತಿಷ್ಠಿತ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದುಕೊಂಡಿದ್ದಾರೆ.
ನಟನಾ ವೃತ್ತಿ:
ಕೆಲಕಾಲ ಕೆಐಇಟಿ ಶಿಕ್ಷಣ ಸಂಸ್ಥೆಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಇವರು, ತಮ್ಮ ಕನಸನ್ನು ಈಡೇರಿಸಿಕೊಳ್ಳಲು ತಮ್ಮ...
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ಸಂಚಾರಿ ವಿಜಯ್ ಕಾಮೆಂಟ್ಸ್