X
ಸಂಗೀತಾ ಶೃಂಗೇರಿ
Actress

ಸಂಗೀತಾ ಶೃಂಗೇರಿ ಜೀವನ ಚರಿತ್ರೆ

ಸಂಗೀತಾ ಶೃಂಗೇರಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ನಟಿ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿವರಾದ ಈ ನಟಿ, 1996ರ ಮೇ 13ರಂದು ಜನಿಸಿದರು.

ಕಾಲೇಜು ದಿನಗಳಲ್ಲಿ ಎನ್‌ಸಿಸಿ ಕ್ರೆಡೆಟ್ ಆಗಿದ್ದ ಸಂಗೀತಾ ಕರ್ನಾಟಕ ಖೋಖೋ ತಂಡ ಪ್ರತಿನಿಧಿಸಿ ಗೋಲ್ಡ್ ಮೆಡಲ್ ಪಡೆದಿದ್ದರು. 2014ರಲ್ಲಿ ಸಂಗೀತಾ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯ ಟಾಪ್ 10 ಫೈನಲಿಸ್ಟ್‌ಗಳಲ್ಲಿ ಸ್ಥಾನ ಪಡೆದಿದ್ದರು. ಅಲ್ಲದೇ ವರ್ಲ್ಡ್ ಸೂಪರ್ ಮಾಡೆಲ್ ಸ್ಪರ್ಧೆಯಲ್ಲಿ ಭಾಗವಹಿಸಿ, ರನ್ನರ್ ಅಪ್ ಆಗಿದ್ದರು. 

ಕಿರುತೆರೆ
2016ರಲ್ಲಿ ಸ್ಟಾರ್ ಸುವರ್ಣ ವಾಹಿನಿಯ 'ಹರ ಹರ ಮಹಾದೇವ' ಕನ್ನಡ ಧಾರವಾಹಿ ಮೂಲಕ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿಕೊಟ್ಟ ಇವರು, ಪಾವರ್ತಿ ಪಾತ್ರದ ಮೂಲಕ ಖ್ಯಾತಿ ಗಳಿಸಿದರು. 

ಸ್ಯಾಂಡಲ್‌ವುಡ್ ಎಂಟ್ರಿ
ಸಂಗೀತಾ ಎ+ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ಸಾಲಗಾರರ ಸಹಕಾರ ಸಂಘ, 777 ಚಾರ್ಲಿ, ಲಕ್ಕಿಮ್ಯಾನ್, ಶಿವಾಜಿ ಸುರತ್ಕಲ್ 2 ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. 2000ಕ್ಕೂ ಅಧಿಕ ಜನರು '777 ಚಾರ್ಲಿ' ಚಿತ್ರದ ನಾಯಕಿ ಪಾತ್ರಕ್ಕೆ ಆಡಿಷನ್ ಕೊಟ್ಟಿದ್ದರು. ಆದರೆ ಎಲ್ಲರನ್ನು ಮೀರಿ ಸಂಗೀತಾ ಗೆದ್ದಿದ್ದರು. ಒಳ್ಳೆ ಅವಕಾಶ ಪಡೆದರು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಆಗಿ ಸದ್ದು ಮಾಡಿತ್ತು.


ಬಿಗ್‌ಬಾಸ್‌: ಸಂಗೀತಾ ಶೃಂಗೇರಿ ಸದ್ಯ ಬಿಗ್‌ಬಾಸ್ ಕನ್ನಡ ಸೀಸನ್  10ರ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ...
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+