X
ಸಾಂಘವಿ

ಸಾಂಘವಿ

Actress
ಜೀವನ ಚರಿತ್ರೆ :  ಸಾಂಘವಿ ಕನ್ನಡ,ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು ಬಾಲ್ಯದ ಹೆಸರು ಕಾವ್ಯ ರಮೇಶ್. ಇವರು ಕನ್ನಡ ಚಿತ್ರರಂಗದ ಪ್ರಖ್ಯಾತ ನಟಿ ಆರತಿಯವರ ಸಂಬಂಧಿ. ಮೈಸೂರಿನಲ್ಲಯೇ ವಿಧ್ಯಾಭ್ಯಾಸ ಮುಗಿಸಿದ ಇವರು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಗಳಿಸಿದರು. ತಮಿಳು ನಟ ತಲಪತಿ ವಿಜಯ್ ಅವರ ನಾಲ್ಕು ಚಿತ್ರಗಳಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. 
ಮುಂದೆ ಓದಿ

ಸಾಂಘವಿ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
as Actress
ಎಚ್ ವಾಸು 31 May 2008
ಸಾಧು ಕೋಕಿಲ 14 Sep 2007

ಸಾಂಘವಿ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಸಾಂಘವಿ

ಹೆಸರು ಸಾಂಘವಿ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಸಾಂಘವಿ ಆಸ್ತಿ

ಆಸ್ತಿ

ಸಾಂಘವಿ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+