twitter
    Celebs»Sanghavi»Biography

    ಸಾಂಘವಿ ಜೀವನಚರಿತ್ರೆ

    ಸಾಂಘವಿ ಕನ್ನಡ,ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು ಬಾಲ್ಯದ ಹೆಸರು ಕಾವ್ಯ ರಮೇಶ್. ಇವರು ಕನ್ನಡ ಚಿತ್ರರಂಗದ ಪ್ರಖ್ಯಾತ ನಟಿ ಆರತಿಯವರ ಸಂಬಂಧಿ. ಮೈಸೂರಿನಲ್ಲಯೇ ವಿಧ್ಯಾಭ್ಯಾಸ ಮುಗಿಸಿದ ಇವರು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಗಳಿಸಿದರು. ತಮಿಳು ನಟ ತಲಪತಿ ವಿಜಯ್ ಅವರ ನಾಲ್ಕು ಚಿತ್ರಗಳಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X