ಸಂಜನಾ ಆನಂದ್
Actress/Actor
Born : 28 Mar 1997
Birth Place : bangalore
ಸಂಜನಾ ಆನಂದ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಮೂಲತಃ ಬೆಂಗಳೂರಿನವರಾದ ಇವರು `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದ ಮೂಲಕ ಚಂದನವನಕ್ಕೆ ನಾಯಕನಟಿಯಾಗಿ ಪ್ರವೇಶಿಸಿದರು. ಇಂಜಿನಿಯರಿಂಗ್ ಪದವಿ ಪಡೆದಿರುವ ಸಂಜನಾ ಡೆಲ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಭರತನಾಟ್ಯ...
ReadMore
Famous For
ಸಂಜನಾ ಆನಂದ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಮೂಲತಃ ಬೆಂಗಳೂರಿನವರಾದ ಇವರು `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದ ಮೂಲಕ ಚಂದನವನಕ್ಕೆ ನಾಯಕನಟಿಯಾಗಿ ಪ್ರವೇಶಿಸಿದರು. ಇಂಜಿನಿಯರಿಂಗ್ ಪದವಿ ಪಡೆದಿರುವ ಸಂಜನಾ ಡೆಲ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು.
ಭರತನಾಟ್ಯ ಕಲಾವಿದೆಯೂ ಆಗಿದ್ದ ಇವರಿಗೆ ಆಕಸ್ಮಿಕವೆಂಬಂತೆ `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದಲ್ಲಿ ಅವಕಾಶ ಸಿಕ್ಕಿತು. ನಂತರ ಪೂರ್ಣವಾಗಿ ಚಿತ್ರರಂಗದಲ್ಲಿ ತೊಡಗಿಸಿಕೊಳ್ಳಬೇಕೆಂದು ಉದ್ಯೋಗಕ್ಕೆ ರಾಜಿನಾಮೆ ನೀಡಿದರು. ಸದ್ಯ ಕನ್ನಡದ ಬೇಡಿಕೆಯ ಯುವ ನಟಿಯಾಗಿರುವ ಸಂಜನಾ ಆನಂದ್, ತೆಲುಗು ಚಿತ್ರರಂಗದಲ್ಲೂ ತೊಡಗಿಸಿಕೊಂಡಿದ್ದಾರೆ.
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ಸಂಜನಾ ಆನಂದ್ ಕಾಮೆಂಟ್ಸ್